ಯುವ ಕಾಂಗ್ರೆಸ್ನಿಂದ ಗ್ಯಾಸ್ ಸಿಲಿಂಡರ್ಗೆ ಶ್ರದ್ಧಾಂಜಲಿ.. ನಡುರಸ್ತೆಯಲ್ಲಿ ಚಿತ್ರಾನ್ನ ತಯಾರಿಸಿ ಜನರಿಗೆ ಹಂಚಿಕೆ.. - ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ನಿಂದ ಗ್ಯಾಸ್ ಸಿಲಿಂಡರ್ಗೆ ಶ್ರದ್ಧಾಂಜಲಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14980760-thumbnail-3x2-sanju.jpg)
ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನೀತಿಯ ವಿರುದ್ಧ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ನಿಂದ ಪ್ರತಿಭಟಿಸಲಾಯಿತು. ಗ್ಯಾಸ್ ಸಿಲಿಂಡರ್ಗೆ ಶ್ರದ್ದಾಂಜಲಿ ಸಲ್ಲಿಸಿ, ಸೌದೆ ಒಲೆಯಲ್ಲಿ ಚಿತ್ರಾನ್ನ ತಯಾರಿಸಿ ಸಾರ್ವಜನಿಕರಿಗೆ ಹಂಚುವ ಮುಖಾಂತರ ಆಕ್ರೋಶ ವ್ಯಕ್ತಪಡಿಸಿದರು..
Last Updated : Feb 3, 2023, 8:22 PM IST