ETV Bharat / bharat

ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ; ತಪ್ಪಿದ ಅನಾಹುತ - Kashi Vishwanath Temple - KASHI VISHWANATH TEMPLE

ಇಂದು ಬೆಳಗ್ಗೆ ಮಂಗಳಾರತಿ ಬಳಿಕ ಅನಾಹುತ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ​ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

fire broke out in the Kashi Vishwanath temple complex due to Short Circuit
ಕಾಶಿ ವಿಶ್ವನಾಥ ದೇಗುಲ (ANI)
author img

By ETV Bharat Karnataka Team

Published : Sep 19, 2024, 2:34 PM IST

ವಾರಾಣಾಸಿ: ಕಾಶಿ ವಿಶ್ವನಾಥ ದೇಗುಲದ ಆವರಣದಲ್ಲಿ ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್​​ ಯಾವುದೇ ಅನಾಹುತ ಸಂಭವಿಸಿಲ್ಲ. ಗರ್ಭಗುಡಿಯ ಬಳಿಯ ಕಿಟಕಿಯ ಸಮೀಪದಲ್ಲಿ ಶಾರ್ಟ್​ ಸರ್ಕ್ಯೂಟ್​ ಉಂಟಾಗಿತ್ತು.

ಗುರುವಾರ ಬೆಳಿಗ್ಗೆ ಮಂಗಳ ಆರತಿ ಬಳಿಕ ಅನಾಹತ ನಡೆದಿದೆ. ತಕ್ಷಣ ಸ್ಥಳದಲ್ಲಿದ್ದ ಅಗ್ನಿಶಾಮಕ ಸಾಧನದಿಂದ ಬೆಂಕಿ ಆರಿಸಲಾಗಿದೆ. ಜ್ವಾಲೆ ಕಾಣಿಸಿಕೊಳ್ಳುತ್ತಿದ್ದಂತೆ ಗರ್ಭಗುಡಿ ಸಮೀಪದಲ್ಲಿದ್ದ ಭಕ್ತರನ್ನು ತಕ್ಷಣ ಸ್ಥಳಾಂತರಿಸಲಾಗಿದ್ದು, ಅನಾಹುತ ತಪ್ಪಿಸಲಾಗಿದೆ. ಸದ್ಯ, ದೇವಾಲಯದ ಆಡಳಿತ ಮಂಡಳಿಯು ದೇವಾಲಯದ ವೈರಿಂಗ್ ವ್ಯವಸ್ಥೆಯನ್ನು ಪರಿಶೀಲಿಸುತ್ತಿದೆ.

ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ಆಗಿತ್ತು: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.