ETV Bharat / bharat

ಕರ್ನಾಟಕದಲ್ಲಿ ರಸ್ತೆಗಳ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ - Ministry of Rural Development - MINISTRY OF RURAL DEVELOPMENT

ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಕರ್ನಾಟಕ ರಾಜ್ಯಕ್ಕೆ ಬೃಹತ್ ಮೂಲಸೌಕರ್ಯ ಯೋಜನೆ ಕೈಗೆತ್ತಿಕೊಂಡಿದೆ. ಗ್ರಾಮೀಣ ಸಂಪರ್ಕವನ್ನು ಬಲಪಡಿಸಲು ಮತ್ತು ಆರ್ಥಿಕ ಅಭಿವೃದ್ಧಿಯನ್ನು ವೇಗಗೊಳಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

MAJOR INFRASTRUCTURE BOOST  ECONOMIC GROWTH IN KARNATAKA  ROADS MEASURING  IMPROVE SOCIO ECONOMIC
ಕರ್ನಾಟಕದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ (ETV Bharat)
author img

By ETV Bharat Karnataka Team

Published : Jul 29, 2024, 1:36 PM IST

Updated : Jul 29, 2024, 1:42 PM IST

ನವದೆಹಲಿ: ಕರ್ನಾಟಕದಲ್ಲಿ ಗ್ರಾಮೀಣ ಸಂಪರ್ಕವನ್ನು ಬಲಪಡಿಸಲು ಮತ್ತು ಆರ್ಥಿಕ ಅಭಿವೃದ್ಧಿಯನ್ನು ವೇಗಗೊಳಿಸಲು ಗ್ರಾಮೀಣಾಭಿವೃದ್ಧಿ ಸಚಿವಾಲಯವು PM-JANMAN ಯೋಜನೆಯಡಿ 23.766 km ಉದ್ದದ 18 ರಸ್ತೆಗಳು ಮತ್ತು 2 ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. 25.1796 ಕೋಟಿ ಅಂದಾಜು ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಪ್ರಕಟಣೆಯಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.

  • ಗ್ರಾಮೀಣ ಪ್ರದೇಶಗಳಲ್ಲಿ ಸಂಪರ್ಕವನ್ನು ಸುಧಾರಿಸುವ ಮೂಲಕ ದುರ್ಬಲ ಬುಡಕಟ್ಟು ಗುಂಪುಗಳ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸುವುದು, ಹಳ್ಳಿಗಳು ಮತ್ತು ನಗರ ಕೇಂದ್ರಗಳ ನಡುವಿನ ಅಂತರವನ್ನು ಕಡಿಮೆ ಮಾಡುವುದು, ದುರ್ಬಲ ಬುಡಕಟ್ಟು ಕುಟುಂಬಗಳು ಮತ್ತು ವಸಾಹತುಗಳ ಸ್ವಾವಲಂಬನೆಯನ್ನು ಸಕ್ರಿಯಗೊಳಿಸುವ ಉದ್ದೇಶವಾಗಿದೆ.
  • ಪ್ರದೇಶದಲ್ಲಿ ಆರ್ಥಿಕ ಅಭಿವೃದ್ಧಿ, ವ್ಯಾಪಾರ ಮತ್ತು ವಾಣಿಜ್ಯವನ್ನು ಉತ್ತೇಜಿಸುವ ಉದ್ದೇಶ.
  • ಉದ್ಯೋಗಗಳನ್ನು ರಚಿಸಿ ಮತ್ತು ಸ್ಥಳೀಯ ಆರ್ಥಿಕತೆಯನ್ನು ಹೆಚ್ಚಿಸುವ ಗುರಿ
  • ಸಮೃದ್ಧ ಮತ್ತು ಅಭಿವೃದ್ಧಿ ಹೊಂದಿದ ವಿಕಸಿತ ಭಾರತದ ಕನಸು ನನಸಾಗಿಸುವ ನಿಟ್ಟಿನಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ.

ಓದಿ: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸರ್ಕಾರ ಅನುಮತಿ ಕೊಡಲ್ಲ: ಸಚಿವ ಜಿ.ಪರಮೇಶ್ವರ್ - BJP JDS March

Last Updated : Jul 29, 2024, 1:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.