ETV Bharat / bharat

ಗುಜರಾತ್‌ನ ಪೋರ್‌ಬಂದರ್‌ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ: ಮೂವರು ಸಿಬ್ಬಂದಿ ಸಾವು - COAST GUARD CHOPPER CRASHES

ಭಾರತೀಯ ಕೋಸ್ಟ್ ಗಾರ್ಡ್‌ನ ಹೆಲಿಕಾಪ್ಟರ್ ಇಂದು ಮಧ್ಯಾಹ್ನ ಪತನಗೊಂಡಿದೆ.

THREE KILLED IN HELICOPTER CRASH  PORBANDAR CHOPPER CRASHES  ಪೋರ್‌ಬಂದರ್‌ನಲ್ಲಿ ಹೆಲಿಕಾಪ್ಟರ್ ಪತನ  GUJARAT PORBANDAR
ಗುಜರಾತ್‌ನ ಪೋರ್‌ಬಂದರ್‌ನಲ್ಲಿ ಪತನಗೊಂಡ ಹೆಲಿಕಾಪ್ಟರ್​ನ ದೃಶ್ಯ (ETV Bharat)
author img

By PTI

Published : Jan 5, 2025, 2:12 PM IST

Updated : Jan 5, 2025, 2:29 PM IST

ಪೋರಬಂದರ್(ಗುಜರಾತ್​): ಪೋರಬಂದರ್ ವಿಮಾನ ನಿಲ್ದಾಣದಲ್ಲಿ ಭಾರತೀಯ ಕೋಸ್ಟ್ ಗಾರ್ಡ್‌ನ (ಐಸಿಜಿ) ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇಂದು ಮಧ್ಯಾಹ್ನ 12.10ಕ್ಕೆ ಘಟನೆ ನಡೆಯಿತು.

ಐಸಿಜಿಯ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಹೆಚ್) ಪೋರಬಂದರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ಧರೆಗಪ್ಪಳಿಸಿದೆ ಎಂದು ಪೋರಬಂದರ್ ಪೊಲೀಸ್ ವರಿಷ್ಠಾಧಿಕಾರಿ ಭಗೀರಥ ಸಿಂಗ್ ಜಡೇಜಾ ಹೇಳಿದರು.

ಮೂವರು ಸಿಬ್ಬಂದಿಯನ್ನು ಹೆಲಿಕಾಪ್ಟರ್‌ನಿಂದ ಹೊರತೆಗೆದು ಕೂಡಲೇ ಪೋರಬಂದರ್‌ನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು ಎಂದು ಕಮಲಾ ಬಾಗ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಜೇಶ್ ಕಾನ್ಮಿಯಾ ಮಾಹಿತಿ ನೀಡಿದರು.

ಇದನ್ನೂ ಓದಿ: ಛತ್ತೀಸ್‌ಗಢ ಎನ್‌ಕೌಂಟರ್: ನಾಲ್ವರು ನಕ್ಸಲರ ಹತ್ಯೆ, ಡಿಆರ್‌ಜಿ ಹೆಡ್‌ ಕಾನ್ಸ್‌ಟೇಬಲ್ ಹುತಾತ್ಮ

Last Updated : Jan 5, 2025, 2:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.