ETV Bharat / business

ಇಂದು ನಿಮ್ಮೂರಲ್ಲಿ ಚಿನ್ನದ ಬೆಲೆ ಎಷ್ಟಿದೆ ಗೊತ್ತೇ?: ₹89 ಸಾವಿರ ಗಡಿ ದಾಟಿದ ಬೆಳ್ಳಿ! - Gold Rate Today - GOLD RATE TODAY

Gold Rate Today May 17, 2024: ದೇಶದಲ್ಲಿ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಸ್ವಲ್ಪ ಕಡಿಮೆಯಾಗಿವೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರಮುಖ ನಗರಗಳಲ್ಲಿ ಪ್ರಸ್ತುತ ಚಿನ್ನ ಮತ್ತು ಬೆಳ್ಳಿ ದರಗಳು ಹೇಗಿದೆ ಎಂಬುದನ್ನು ಈ ವರದಿಯಲ್ಲಿ ತಿಳಿಯಿರಿ.

GOLD RATE  Gold and silver Prices  Stock Market  Petrol And Diesel Prices
ಸಂಗ್ರಹ ಚಿತ್ರ (IANS)
author img

By ETV Bharat Karnataka Team

Published : May 17, 2024, 12:47 PM IST

Updated : May 17, 2024, 2:32 PM IST

ದೇಶದಲ್ಲಿ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಸ್ವಲ್ಪ ತಗ್ಗಿದೆ. ಗುರುವಾರ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ ರೂ.75,800ರಷ್ಟಿದ್ದರೆ ಶುಕ್ರವಾರದ ವೇಳೆಗೆ ರೂ.250ರಷ್ಟು ಇಳಿಕೆಯಾಗಿ ರೂ.75,550ಕ್ಕೆ ತಲುಪಿದೆ. ಬೆಳ್ಳಿ ಬೆಲೆ ಗುರುವಾರ ಕೆಜಿಗೆ 88,408 ರೂ.ಗಳಷ್ಟಿತ್ತು. ಆದರೆ, ಶುಕ್ರವಾರ 28 ​​ರೂ.ನಷ್ಟು ಇಳಿಕೆ ಕಂಡು 88,380 ರೂ. ತಲುಪಿದೆ.

  • ಬೆಂಗಳೂರಿನಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ ₹73,750 ಆಗಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆ ₹88,500 ಇದೆ.
  • ಬೆಳಗಾವಿಯಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ ₹73,750 ಆಗಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆ ₹88,500 ಇದೆ.
  • ಮೈಸೂರಿನಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ ₹73,750 ಆಗಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆ ₹88,500 ಇದೆ.
  • ಮಂಗಳೂರಿನಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ ರೂ.₹73,750 ಆಗಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆ ₹88,500 ಇದೆ.
  • ಹೈದರಾಬಾದ್‌ನಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ ರೂ.75,550 ಆಗಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆ ₹86,380 ಇದೆ.
  • ವಿಜಯವಾಡದಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ ರೂ.75,550 ಆಗಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆ ₹86,380 ಇದೆ.
  • ವಿಶಾಖಪಟ್ಟಣಂನಲ್ಲಿ 10 ಗ್ರಾಂ ಚಿನ್ನದ ಬೆಲೆ ರೂ.75,550 ಆಗಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆ ₹86,380 ಇದೆ.
  • ಪ್ರದ್ದತ್ತೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ ರೂ.75,550. ಪ್ರತಿ ಕೆಜಿ ಬೆಳ್ಳಿ ಬೆಲೆ ₹86,380 ಇದೆ.

ಗಮನಿಸಿ: ಈ ಮೇಲೆ ತಿಳಿಸಿದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾಗುತ್ತವೆ.

ಸ್ಪಾಟ್ ಚಿನ್ನದ ಬೆಲೆ?: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಸ್ವಲ್ಪ ಕಡಿಮೆಯಾಗಿದೆ. ಗುರುವಾರ ಒಂದು ಔನ್ಸ್ ಚಿನ್ನದ ಬೆಲೆ 2,389 ಡಾಲರ್ ಆಗಿದ್ದರೆ, ಶುಕ್ರವಾರದ ವೇಳೆಗೆ 12 ಡಾಲರ್ ಇಳಿಕೆಯಾಗಿ 2,377 ಡಾಲರ್ ತಲುಪಿದೆ. ಪ್ರಸ್ತುತ, ಒಂದು ಔನ್ಸ್ ಬೆಳ್ಳಿಯ ಬೆಲೆ 29.51 ಡಾಲರ್ ಆಗಿದೆ.

ಕ್ರಿಪ್ಟೋಕರೆನ್ಸಿ ಬೆಲೆಗಳು ಹೇಗಿವೆ?: ಕ್ರಿಪ್ಟೋ ಕರೆನ್ಸಿ ವಹಿವಾಟು ಶುಕ್ರವಾರ ಸ್ವಲ್ಪ ಲಾಭದೊಂದಿಗೆ ಮುಂದುವರೆಯಿತು.

ಪ್ರಮುಖ ಕ್ರಿಪ್ಟೋ ಕರೆನ್ಸಿಗಳ ಪ್ರಸ್ತುತ ದರ:

  • ಬಿಟ್ ಕಾಯಿನ್ ₹50,30,000
  • ಎಥೆರಿಯಂ ₹2,41,250
  • ಟೆಥರ್ ₹80.52
  • ಬಿನಾನ್ಸ್ ನಾಣ್ಯ ₹46,219
  • ಸೊಲೊನಾ ₹12,870

ಷೇರು ಮಾರುಕಟ್ಟೆ ಅಪ್​ಡೇಟ್​: ದೇಶೀಯ ಷೇರು ಮಾರುಕಟ್ಟೆಗಳು ಶುಕ್ರವಾರ ನಷ್ಟದೊಂದಿಗೆ ಪ್ರಾರಂಭವಾದವು. ಬಿಎಸ್ಇ 73,711 ಅಂಕಗಳೊಂದಿಗೆ ಆರಂಭವಾಯಿತು. ಎನ್​ಎಸ್​ಇ 22,415 ಅಂಕಗಳೊಂದಿಗೆ ವಹಿವಾಟು ಪ್ರಾರಂಭಿಸಿತು. ಪ್ರಸ್ತುತ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 302 ಅಂಕ ಏರಿಕೆ ಕಂಡು 73,966ರಲ್ಲಿ ವಹಿವಾಟು ನಡೆಸುತ್ತಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ ಪ್ರಸ್ತುತ 77 ಅಂಕಗಳ ಏರಿಕೆಯ ನಂತರ 22,481ರಲ್ಲಿ ವಹಿವಾಟು ನಡೆಸುತ್ತಿದೆ.

ಲಾಭದಲ್ಲಿ ಮುಂದುವರಿಯುವ ಷೇರುಗಳು: M&M, ಟಾಟಾ ಮೋಟಾರ್ಸ್, ಟಾಟಾ ಸ್ಟೀಲ್, SBI, NTPC, Powergrid, Kotak Bank, ITC

ನಷ್ಟದ ಷೇರುಗಳು: ಆಕ್ಸಿಸ್ ಬ್ಯಾಂಕ್, ಇಂಡಸ್‌ಇಂಡ್ ಬ್ಯಾಂಕ್, ಹಿಂದೂಸ್ತಾನ್ ಯೂನಿಲಿವರ್, ನೆಸ್ಲೆ ಇಂಡಿಯಾ, ಏಷ್ಯನ್ ಪೇಂಟ್ಸ್

ರೂಪಾಯಿ ಮೌಲ್ಯ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಸ್ಥಿರವಾಗಿ ವಹಿವಾಟು ನಡೆಸುತ್ತಿದೆ. ಪ್ರಸ್ತುತ ಡಾಲರ್ ಎದುರು ರೂಪಾಯಿ ವಿನಿಮಯ ದರ 83.50 ರೂಪಾಯಿ ಇದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು: ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ ₹107.39, ಡೀಸೆಲ್ ಬೆಲೆ ₹95.63, ವಿಶಾಖಪಟ್ಟಣಂನಲ್ಲಿ ಲೀಟರ್ ಪೆಟ್ರೋಲ್ ಬೆಲೆ ₹108.27, ಡೀಸೆಲ್ ಬೆಲೆ ₹96.16, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹94.76 ಆಗಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ ₹87.66 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹99.84 ಆಗಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ ₹85.93 ಇದೆ. ಬೆಳಗಾವಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹100.04 ಆಗಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ ₹86.14 ಆಗಿದೆ.

ಕಚ್ಚಾ ತೈಲ ಬೆಲೆ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಶೇಕಡಾ 0.25 ರಷ್ಟು ಹೆಚ್ಚಾಗಿದೆ. ಪ್ರಸ್ತುತ, ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 83.48 ಡಾಲರ್ ಆಗಿದೆ.

ಇದನ್ನೂ ಓದಿ: ಗುಡ್​​​ ನ್ಯೂಸ್: ಭಾರತದ ಸರಕು ರಫ್ತು ಪ್ರಮಾಣ ಶೇ 1.07ರಷ್ಟು ಹೆಚ್ಚಳ; ಆರ್ಥಿಕ ಹಿಂಜರಿತದ ಮಧ್ಯೆಯೂ ಉತ್ತಮ ಸಾಧನೆ - goods exports

Last Updated : May 17, 2024, 2:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.