ETV Bharat / business

ರಾಜ್ಯದಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಹೀಗಿದೆ ನೋಡಿ? - GOLD RATE TODAY - GOLD RATE TODAY

ದೇಶದಲ್ಲಿ ಚಿನ್ನದ ಬೆಲೆ ಬಹುತೇಕ ಸ್ಥಿರವಾಗಿದೆ. ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರಮುಖ ನಗರಗಳಲ್ಲಿ ಪ್ರಸ್ತುತ ಚಿನ್ನ ಮತ್ತು ಬೆಳ್ಳಿ ದರ ಹೇಗಿದೆ ನೋಡೋಣ ಬನ್ನಿ.

Gold  silver  Today Gold Rate  Bengaluru
ರಾಜ್ಯದಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಹೀಗಿದೆ ನೋಡಿ?
author img

By ETV Bharat Karnataka Team

Published : Apr 20, 2024, 2:45 PM IST

ದೇಶದಲ್ಲಿ ಚಿನ್ನದ ಬೆಲೆ ಬಹುತೇಕ ಸ್ಥಿರವಾಗಿದೆ. ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಶುಕ್ರವಾರ 10 ಗ್ರಾಂ ಚಿನ್ನದ ಬೆಲೆ 76,141 ರೂಪಾಯಿಯಷ್ಟಿತ್ತು. ಶನಿವಾರದ ವೇಳೆಗೆ 141 ರೂ. ಇಳಿಕೆಯಾಗಿ 76,000 ರೂ.ಗೆ ತಲುಪಿದೆ. ಶುಕ್ರವಾರ ಪ್ರತಿ ಕೆ.ಜಿ.ಗೆ 85,860 ರೂ. ಗಳಷ್ಟಿದ್ದ ಬೆಳ್ಳಿ ದರ, ಶನಿವಾರದ ವೇಳೆಗೆ 314 ರೂ. ಏರಿಕೆ ಕಂಡು 86,174 ರೂ.ಗೆ ತಲುಪಿದೆ.

ಪ್ರಮುಖ ನಗರಗಳಲ್ಲಿನ ಚಿನ್ನ ಮತ್ತು ಬೆಳ್ಳಿ ದರ:

  • ಬೆಂಗಳೂರಿನಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ 68,050 ರೂ. ಹಾಗೂ ಪ್ರತಿ ಕೆಜಿ ಬೆಳ್ಳಿ ದರ 85,750 ರೂ.
  • ಬೆಳಗಾವಿಯಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ 68,050 ರೂ. ಹಾಗೂ ಪ್ರತಿ ಕೆಜಿ ಬೆಳ್ಳಿ ದರ 85,750 ರೂ.
  • ಹೈದರಾಬಾದ್‌ನಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ 76,000 ರೂ. ಹಾಗೂ ಪ್ರತಿ ಕೆಜಿ ಬೆಳ್ಳಿ ದರ 86,174 ರೂ.
  • ವಿಜಯವಾಡದಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ 76,000 ರೂ. ಹಾಗೂ ಪ್ರತಿ ಕೆಜಿ ಬೆಳ್ಳಿ ದರ 86,174 ರೂ.
  • ವಿಶಾಖಪಟ್ಟಣಂನಲ್ಲಿ 10 ಗ್ರಾಂ ಚಿನ್ನದ ಬೆಲೆ 76,000 ರೂ. ಹಾಗೂ ಪ್ರತಿ ಕೆಜಿ ಬೆಳ್ಳಿ ದರ 86,174 ರೂ.
  • ಪ್ರದ್ದತ್ತೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ 76,000 ರೂ. ಹಾಗೂ ಪ್ರತಿ ಕೆಜಿ ಬೆಳ್ಳಿ ದರ 86,174 ರೂ.

ಗಮನಿಸಿ: ಮೇಲೆ ತಿಳಿಸಿದ ಬೆಲೆಗಳು ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾಗುತ್ತವೆ ಎಂಬುದನ್ನು ಗಮನಿಸಬೇಕಾಗುತ್ತದೆ.

ಸ್ಪಾಟ್ ಚಿನ್ನದ ಬೆಲೆ?: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಸ್ಥಿರವಾಗಿವೆ. ಶುಕ್ರವಾರ ಒಂದು ಔನ್ಸ್ ಸ್ಪಾಟ್ ಚಿನ್ನದ ಬೆಲೆ 2,392 ಡಾಲರ್‌ಗಳಾಗಿದ್ದರೆ, ಶನಿವಾರ ಅದು 2,392 ಡಾಲರ್‌ ಇದೆ. ಪ್ರಸ್ತುತ, ಒಂದು ಔನ್ಸ್ ಬೆಳ್ಳಿಯ ಬೆಲೆ 28.70 ಡಾಲರ್ ಆಗಿದೆ.

ಕ್ರಿಪ್ಟೋಕರೆನ್ಸಿ ಬೆಲೆಗಳು ಹೇಗಿವೆ?: ಕ್ರಿಪ್ಟೋ ಕರೆನ್ಸಿ ವಹಿವಾಟು ಶನಿವಾರ ಸ್ಥಿತವಾಗಿ ಮುಂದುವರಿದಿದೆ.

ಪ್ರಮುಖ ಕ್ರಿಪ್ಟೋ ಕರೆನ್ಸಿಗಳ ಮೌಲ್ಯಗಳು:

  • ಬಿಟ್ ಕಾಯಿನ್- ರೂ. 50,81,187
  • ಎಥೆರಿಯಂ- ರೂ.2,42,735
  • ಟೆಥರ್- ರೂ. 79.56
  • ಬಿನಾನ್ಸ್ ನಾಣ್ಯ- ರೂ. 44,407
  • ಸೊಲೊನಾ- ರೂ. 10,916

ಪೆಟ್ರೋಲ್, ಡೀಸೆಲ್ ಬೆಲೆ: ತೆಲುಗು ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.39 ರೂ. ಹಾಗೂ ಡೀಸೆಲ್ ಬೆಲೆ 95.63 ರೂ. ವಿಶಾಖಪಟ್ಟಣಂನಲ್ಲಿ ಲೀಟರ್ ಪೆಟ್ರೋಲ್ ಬೆಲೆ 108.27 ರೂ. ಮತ್ತು ಡೀಸೆಲ್ ಬೆಲೆ 96.16 ರೂ. ಇದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ರೂ. 94.76 ಆಗಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ ರೂ.87.66 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ರೂ.99.84 ಆಗಿದ್ದರೆ, ಡೀಸೆಲ್ ಬೆಲೆ ಲೀಟರ್‌ಗೆ ರೂ.85.93 ಆಗಿದೆ.

ಇದನ್ನೂ ಓದಿ: ಬೆಳ್ಳಿ ಖರೀದಿಸಬೇಕೇ? ಬೆಳ್ಳಿ ಇಟಿಎಫ್‌ಗಳಲ್ಲಿ ಹೂಡಿಕೆ ಮಾಡಬೇಕೇ? ಸಿಲ್ವರ್ ಇಟಿಎಫ್ ಹೂಡಿಕೆ ಮೇಲಿನ ಸಾಧಕ, ಬಾಧಕಗಳೇನು? - How to invest in silver

ETV Bharat Logo

Copyright © 2024 Ushodaya Enterprises Pvt. Ltd., All Rights Reserved.