ETV Bharat / education-and-career

ಆಧಾರ್​​ ಸೇವಾ ಕೇಂದ್ರದಲ್ಲಿ ಪಿಯುಸಿ ಆದವರಿಗೆ ಹುದ್ದೆ; ಈ ಜಿಲ್ಲೆಗಳಲ್ಲಿ ಇದೆ ಅವಕಾಶ - AADHAAR SUPERVISOR JOB

ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲಾಗುತ್ತದೆ.

Aadhaar Supervisor job Recruitment in Karnataka in District
ಉದ್ಯೋಗ ಮಾಹಿತಿ (ETV Bharat)
author img

By ETV Bharat Karnataka Team

Published : Jan 9, 2025, 4:13 PM IST

ಬೆಂಗಳೂರು: ಕೇಂದ್ರ ಸರ್ಕಾರದ ಸಿಎಸ್​ಸಿ ಅಡಿಯಲ್ಲಿ ಕರ್ನಾಟಕ ಆಧಾರ್​​ ಸೇವಾ ಕೇಂದ್ರದಲ್ಲಿ ಆಧಾರ್​ ಸೂಪರ್​ವೈಸರ್​ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲಾಗುತ್ತಿದೆ.

ಹುದ್ದೆ ವಿವರ : ವಿವಿಧ ಜಿಲ್ಲೆಗಳಲ್ಲಿ ಒಟ್ಟು 8 ಹುದ್ದೆಗಳ ನೇಮಕಾತಿ ನಡೆಯಲಿದೆ

  • ಬಾಗಲಕೋಟೆ - 1
  • ಬೆಳಗಾವಿ - 1
  • ಚಿಕ್ಕಮಗಳೂರು -1
  • ಗದಗ - 1
  • ಕೊಪ್ಪಳ - 1
  • ಉಡುಪಿ - 1
  • ಉತ್ತರ ಕನ್ನಡ - 1
  • ಯಾದಗಿರಿ - 1

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ, ಐಟಿಐ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಈಗಾಗಲೇ ಆಧಾರ್​ ಸೂಪರ್​ವೈಸರ್​ ಆಗಿ ಒಂದು ವರ್ಷದ ಹುದ್ದೆ ಅನುಭವ ಹೊಂದಿರಬೇಕು.

Aadhaar Supervisor job Recruitment in Karnataka in District
ಅಧಿಸೂಚನೆ (CSC)

ವಯೋಮಿತಿ : ಅಭ್ಯರ್ಥಿಗಳಿಗೆ ವಯಸ್ಸು ಕನಿಷ್ಠ 18 ವರ್ಷ.

ಅರ್ಜಿ ಸಲ್ಲಿಕೆ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 28 ಆಗಿದ್ದು, ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಕೆಗೆ cscspv.in ವೆಬ್​ಸೈಟ್​ಗೆ ಭೇಟಿ ನೀಡಿ.

ಇದನ್ನೂ ಓದಿ: ಉಡುಪಿ ಕೊಚ್ಚಿನ್​ ಶಿಪ್​ಯಾರ್ಡ್​​, ಎಂಆರ್​ಪಿಎಲ್​ನಲ್ಲಿ ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.