ETV Bharat / education-and-career

ಶಿವಮೊಗ್ಗ: ವಾಯುಸೇನೆಗೆ 'ಅಗ್ನಿವೀರ್'​ ನೇಮಕಾತಿ, ಇಲ್ಲಿದೆ ಸಂಪೂರ್ಣ ಮಾಹಿತಿ - Agniveer Recruitment - AGNIVEER RECRUITMENT

ಶಿವಮೊಗ್ಗ ಜಿಲ್ಲೆಯ ಯುವಜನತೆಗೆ ವಾಯುಸೇನೆಯಲ್ಲಿ ಉದ್ಯೋಗಾವಕಾಶಗಳಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

agniveer-recruitment-in-shivamogga-here-is-the-details-of-recruitment
ಸಾಂದರ್ಭಿತ ಚಿತ್ರ (ETV Bharat)
author img

By ETV Bharat Karnataka Team

Published : Jul 5, 2024, 3:37 PM IST

ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್​ ಎಂಬ ವಿಶೇಷ ಯೋಜನೆಯಡಿ ಅಗ್ನಿವೀರ್​ ವಾಯು ಹುದ್ದೆಗಳಿಗೆ ಕಾಲಕಾಲಕ್ಕೆ ಭರ್ತಿ ನಡೆಯುತ್ತಿದೆ. ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ ಈ​ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅವಿವಾಹಿತ ಯುವಕ/ಯುವತಿಯರು ಈ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ: ಪಿಯುಸಿ (ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್​​) ಅಥವಾ ಮೂರು ವರ್ಷಗಳ ಡಿಪ್ಲೊಮಾ ಪದವಿ.

ವಯೋಮಿತಿ: 2004 ಜುಲೈ 4ರಿಂದ ಜನವರಿ 2008ರ ನಡುವೆ ಜನಿಸಿರಬೇಕು.

ವೇತನ: ಮೊದಲ ವರ್ಷ 30,000, ಎರಡನೇ ವರ್ಷ 33,000, ಮೂರನೇ ವರ್ಷದಲ್ಲಿ 36,500 ನಾಲ್ಕನೇ ವರ್ಷ 40,000 ರೂ. ವೇತನ.

ಆಯ್ಕೆ ಪ್ರಕ್ರಿಯೆ: ಲಿಖಿತ, ದೈಹಿಕ ಸಾಮರ್ಥ್ಯ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ.

ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು https://agnipathvayu.cdac.inರಲ್ಲಿ ನೋಂದಾಯಿಸಿಕೊಂಡು, ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೊನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಂಪರ್ಕಿಸಬಹುದು.

ಈ ಕುರಿತು ಹೆಚ್ಚಿನ ಮಾಹಿತಿಗೆ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ 08182-255293/ 9108235132 ಸಂಪರ್ಕಿಸಬಹುದು.

ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ; ಐಟಿಬಿಪಿಯಲ್ಲಿ ಹೆಡ್​ ಕಾನ್ಸ್​ಟೇಬಲ್ ಹುದ್ದೆ ಭರ್ತಿಗೆ ಅಧಿಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.