ETV Bharat / education-and-career

ಪದವಿ ಪಾಸ್‌ ಮಾಡಿದ್ದೀರಾ? ಬ್ಯಾಂಕ್​ ಆಫ್​ ಮಹಾರಾಷ್ಟ್ರದಲ್ಲಿದೆ ಅಪ್ರೆಂಟಿಸ್​ ಹುದ್ದೆಗಳು - BANK OF MAHARASHTRA

ಬ್ಯಾಂಕ್​ ಆಫ್​ ಮಹಾರಾಷ್ಟ್ರದಲ್ಲಿ ಒಟ್ಟು 600 ಅಪ್ರೆಂಟಿಸ್‌ ಹುದ್ದೆಗಳಿದ್ದು ಕರ್ನಾಟಕಕ್ಕೆ 21 ಹುದ್ದೆಗಳನ್ನು ಮೀಸಲಿಡಲಾಗಿದೆ.

Bank Of maharashtra Notification for 600 Apprentices for contract period
ಉದ್ಯೋಗ ಮಾಹಿತಿ (ETV Bharat)
author img

By ETV Bharat Karnataka Team

Published : Oct 18, 2024, 3:11 PM IST

ಬೆಂಗಳೂರು: ಬ್ಯಾಂಕ್​ ಆಫ್​ ಮಹಾರಾಷ್ಟ್ರದಲ್ಲಿ ಅಪ್ರೆಂಟಿಸ್​ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಅವಧಿಗೆ ಗೌರವಧನದ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ದೇಶಾದ್ಯಂತ ನೇಮಕಾತಿ ನಡೆಯಲಿದೆ.

ಹುದ್ದೆ ವಿವರ: ಒಟ್ಟು 600 ಹುದ್ದೆಗಳ ಪೈಕಿ ಕರ್ನಾಟಕಕ್ಕೆ 21 ಹುದ್ದೆಗಳಿವೆ.

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 20, ಗರಿಷ್ಠ ವಯೋಮಿತಿ 28 ವರ್ಷ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಹಿಂದುಳಿದ ವರ್ಗಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ವೇತನ: ಅಭ್ಯರ್ಥಿಗಳಿಗೆ ಮಾಸಿಕ 9,000 ರೂ ಗೌರವಧನ.

Bank Of maharashtra Notification for 600 Apprentices for contract period
ಅಧಿಸೂಚನೆ (Bank Of Maharashtra Website)

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 100 ರೂ ಮತ್ತು ಒಬಿಸಿ, ಇತರೆ ಅಭ್ಯರ್ಥಿಗಳಿಗೆ 150 ರೂ ಅರ್ಜಿ ಶುಲ್ಕವಿದೆ.

ಆಯ್ಕೆ: ಮೆರಿಟ್​ ಪಟ್ಟಿ, ಸಂದರ್ಶನದ ಮೂಲಕ ಆಯ್ಕೆ.

ಅಕ್ಟೋಬರ್ 14ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್​ 24 ಅರ್ಜಿ ಸಲ್ಲಿಸಲು ಕಡೇಯ ದಿನಾಂಕ.

ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ bankofmaharashtra.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ಐಟಿಬಿಪಿಯಲ್ಲಿ 545 ಕಾನ್ಸ್​ಟೇಬಲ್​ ಹುದ್ದೆ; ಎಸ್​ಎಸ್​ಎಲ್​ಸಿ​ ಆಗಿದ್ರೆ ಅರ್ಜಿ ಸಲ್ಲಿಸಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.