ETV Bharat / education-and-career

ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ; ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ - Jobs In Uttara Kannada - JOBS IN UTTARA KANNADA

ಈ ಹುದ್ದೆಯನ್ನು ಒಂದು ವರ್ಷದ ಅವಧಿಗೆ ಒಪ್ಪಂದದ ಆಧಾರದಡಿ ಭರ್ತಿ ಮಾಡಲಾಗುತ್ತಿದೆ.

Job Notification By Uttara kannada zilla Panchayat
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Jul 10, 2024, 1:36 PM IST

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ತಾಲೂಕು ಎಂಐಎಸ್​ ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇನ್ನೆರಡು ದಿನ ಅವಕಾಶವಿದೆ. ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಯ ನೇಮಕಾತಿ ನಡೆಯುತ್ತಿದೆ.

ಹುದ್ದೆ ವಿವರ: ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ- 1

ವಿದ್ಯಾರ್ಹತೆ: ಅಧಿಕೃತ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಬಿಸಿಎ ಪದವಿ

ಅನುಭವ: ಕನಿಷ್ಠ 2 ರಿಂದ 3 ವರ್ಷ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ ಅನುಭವ

ವಯೋಮಿತಿ: ಕನಿಷ್ಠ 25 ಮತ್ತು ಗರಿಷ್ಠ ವಯೋಮಿತಿ 40 ವರ್ಷ

ವೇತನ: ಮಾಸಿಕ 28,000 ಮತ್ತು 2,000 ಟಿಎ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಜುಲೈ 12. ಈ ಕುರಿತ ಹೆಚ್ಚಿನ ಮಾಹಿತಿಗೆ zpkarwar.kar.nic.in ಭೇಟಿ ನೀಡಿ.

ಧಾರವಾಡ ಕೃಷಿ ವಿವಿಯಲ್ಲಿ ನೇಮಕಾತಿ: ಇಲ್ಲಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಅಸಿಸ್ಟೆಂಟ್​ ಪ್ರೊಫೆಸರ್ ಹುದ್ದೆಗೆ ವಾಕ್​ ಇನ್​ ಇಂಟರ್​ವ್ಯೂ ನಡೆಸಲಾಗುತ್ತದೆ. ವಿಜಯಪುರದಲ್ಲಿ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಎಂಎಸ್ಸಿ (ಕೃಷಿ) ಪದವಿ ಪಡೆದಿರಬೇಕು. ಮಾಸಿಕ 40 ರಿಂದ 45 ಸಾವಿರ ರೂ ವೇತನ ನಿಗದಿಸಲಾಗಿದೆ.

ನೇರ ಸಂದರ್ಶನವನ್ನು ಜುಲೈ 18ರಂದು ಬೆಳಗ್ಗೆ 11ಗಂಟೆಗೆ ವಿಜಯಪುರದಲ್ಲಿನ ಈ ಕೆಳಗಿನ ವಿಳಾಸದಲ್ಲಿ ನಡೆಸಲಾಗುತ್ತದೆ. ಸಂದರ್ಶನ ಕೊಠಡಿ, ಡೀನ್​ (ಕೃಷಿ) ಕೃಷಿ ವಿವಿ, ವಿಜಯಪುರ.

ಈ ಕುರಿತು ಹೆಚ್ಚಿನ ಮಾಹಿತಿಗೆ uasd.edu ಭೇಟಿ ನೀಡಿ.

ಇದನ್ನೂ ಓದಿ: ಕೋಸ್ಟ್​ ಗಾರ್ಡ್​ ನೇಮಕಾತಿ: ನಾವಿಕ್​, ಮೆಕಾನಿಕ್​ ಹುದ್ದೆಗೆ ಅರ್ಜಿ ದಿನಾಂಕ ವಿಸ್ತರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.