ETV Bharat / education-and-career

ಪವರ್​ ಗ್ರಿಡ್​ನಲ್ಲಿ ಡಿಪ್ಲೊಮಾ ಆದವರಿಗೆ ಉದ್ಯೋಗಾವಕಾಶ

ಒಟ್ಟು 795 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

PGCIL Recruiment for Diploma Trainee and other post
ಉದ್ಯೋಗ ಮಾಹಿತಿ (ETV Bharat)
author img

By ETV Bharat Karnataka Team

Published : Oct 23, 2024, 4:36 PM IST

ಬೆಂಗಳೂರು: ಪವರ್​ ಗ್ರಿಡ್​ ಕಾರ್ಪೊರೇಷನ್​ ಆಫ್​ ಇಂಡಿಯಾ ಲಿಮಿಟೆಡ್​​ (ಪಿಜಿಸಿಐಎಲ್​)ನಲ್ಲಿ ಡಿಪ್ಲೊಮಾ ಟ್ರೈನಿ ಮತ್ತು ಅಸಿಸ್ಟಂಟ್​ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 795 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ ವಿವರ: ಒಟ್ಟು 795 ಟ್ರೈನಿಗಳ ಹುದ್ದೆಗಳು

  • ಡಿಪ್ಲೊಮಾ ಟ್ರೈನಿ (ಎಲೆಕ್ಟ್ರಿಕಲ್​) 100
  • ಡಿಪ್ಲೊಮಾ ಟ್ರೈನಿ (ಸಿವಿಲ್​) 20
  • ಜೂನಿಯರ್​ ಆಫೀಸರ್​ ಟ್ರೈನಿ 40
  • ಜೂನಿಯರ್​ ಆಫೀಸರ್​ ಟ್ರೈನಿ (ಎಫ್​ ಅಂಡ್​ ಎ) 25
  • ಅಸಿಸ್ಟೆಂಟ್​​ ಟ್ರೈನಿ (ಎಫ್​​ ಅಂಡ್​ ಎ) 610

ವಿದ್ಯಾರ್ಹತೆ: ಅಭ್ಯರ್ಥಿಗಳು ಡಿಪ್ಲೊಮಾ, ಬಿಇ, ಬಿಟೆಕ್​, ಬಿಬಿಎ, ಬಿಬಿಎಂ, ಸಿಎ, ಬಿಕಾಂ ಪದವಿಯನ್ನು ಹೊಂದಿರಬೇಕು.

PGCIL Recruiment for Diploma Trainee and other post
ಅಧಿಸೂಚನೆ (PGCIL)

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಸಾಮಾನ್ಯ, ಒಬಿಸಿ, ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ. ಪ.ಜಾ, ಪ. ಪಂ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕಂಪ್ಯೂಟರ್​ ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗೆ ಅಕ್ಟೋಬರ್​ 21ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 12 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ powergridindia.com ಭೇಟಿ ನೀಡಿ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.