ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮದ ಅಪರೂಪದ ಫೋಟೋ - ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮ
ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಇತ್ತೀಚೆಗೆ ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮ ನಡೆಯಿತು. ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಸುಶ್ರೀಂದ್ರ ತೀರ್ಥ ಶ್ರೀಪಾದರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಿಎಂ ಬಿಎಸ್ವೈ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸ್ಪೀಕರ್ ಯು ಟಿ ಖಾದರ್ ಸೇರಿ ಹಲವರು ಭಾಗಿಯಾಗಿದ್ದರು.
Published : Jan 20, 2024, 2:29 PM IST