ಸೀಮಂತ ಸಂಭ್ರಮದಲ್ಲಿ ನಟಿ ಅದಿತಿ ಪ್ರಭುದೇವ - Aditi Prabhudeva baby shower
ಕನ್ನಡ ಚಿತ್ರರಂಗದ ನಟಿ ಅದಿತಿ ಪ್ರಭುದೇವ ಹೊಸ ವರ್ಷದಂದು ತಾವು ತಾಯಿಯಾಗುತ್ತಿರುವ ಶುಭ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಇದೀಗ ಸೀಮಂತ ಶಾಸ್ತ್ರ ನಡೆದಿದ್ದು, ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Published : Feb 20, 2024, 1:56 PM IST