ಮತ್ತೊಮ್ಮೆ ಕ್ರಿಶ್ಚಿಯನ್ ಶೈಲಿಯಲ್ಲಿ ತರುಣ್ ಸುಧೀರ್-ಸೋನಾಲ್ ಮೊಂತೆರೋ ಮದುವೆ: ಆಕರ್ಷಕ ಫೋಟೋಗಳನ್ನು ನೋಡಿ - Tharun Sonal Wedding Photos - THARUN SONAL WEDDING PHOTOS
ಆಗಸ್ಟ್ 10, 11, 12ರಂದು ಬೆಂಗಳೂರಿನಲ್ಲಿ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮೊಂತೆರೋ ಜೋಡಿಯ ಮದುವೆ ಅದ್ಧೂರಿಯಾಗಿ ಜರುಗಿತ್ತು. ಇದೀಗ, ಮಂಗಳೂರಿನಲ್ಲಿ ಕ್ರಿಶ್ಚಿಯನ್ ಶೈಲಿಯ ವೆಡ್ಡಿಂಗ್ ಪ್ರೋಗ್ರಾಮ್ ನಡೆದಿದ್ದು, ಫೋಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಕತ್ ಸದ್ದು ಮಾಡುತ್ತಿವೆ. (ETV Bharat)
Published : Sep 3, 2024, 1:50 PM IST