ಬೆಂಗಳೂರಲ್ಲಿ ಚಾಲಕ ರಹಿತ ಮೆಟ್ರೋ: ಹಳಿಗಳ ಮೇಲೆ ಬೋಗಿಗಳ ಜೋಡಣೆ - Photo - Bangalore Namma metro
ಬೆಂಗಳೂರು: ನಮ್ಮ ಮೆಟ್ರೋದ ಚಾಲಕ ರಹಿತ ರೈಲಿನ ಬೋಗಿಗಳು ಹೆಬ್ಬಗೋಡಿಗೆ ಬಂದು ತಲುಪಿವೆ. ಹೊಸದಾಗಿ ಬಂದ ಆರು ಕೋಚ್‌ಗಳನ್ನು ಅನ್‌ಲೋಡ್ ಮಾಡಿ ಹಳಿಗಳ ಮೇಲೆ ಜೋಡಿಸಲಾಗಿದೆ. ಮೂರು ದಿನಗಳ ಹಿಂದೆ ನಮ್ಮ ಮೆಟ್ರೋದ ಪ್ರೊಟೊ ಟೈಪ್ಗಳು ಬೆಂಗಳೂರಿಗೆ ಆಗಮಿಸಿದ್ದು, ಲಾರಿಗಳಿಂದ ಅನ್‌ಲೋಡ್ ಮಾಡಿ ಹಳಿಗಳ ಮೇಲೆ ಜೋಡಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ಮೆಟ್ರೋ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋದ ಪ್ರಯೋಗಾರ್ಥ ಪರೀಕ್ಷೆ ಮಾ.1 ರಂದು ನಡೆಯಲಿದೆ.
Published : Feb 18, 2024, 7:07 AM IST