ಮುಂದುವರಿದ 'ದೆಹಲಿ ಚಲೋ': ಪ್ರತಿಭಟನೆಯ ಚಿತ್ರಣ ಕಂಡಿದ್ದು ಹೀಗೆ - Farmers Protest pictures
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕೇಂದ್ರ ಸರ್ಕಾರದ ವಿರುದ್ಧ ಪಂಜಾಬ್, ಹರಿಯಾಣ ರೈತರು ನಡೆಸುತ್ತಿರುವ 'ದೆಹಲಿ ಚಲೋ' ಪ್ರತಿಭಟನೆ ತೀವ್ರಗೊಂಡಿದೆ. ಹರಿಯಾಣದ ಶಂಭು ಗಡಿಯಲ್ಲಿ ರೈತರಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಪ್ರತಿಭಟನೆ ಸಂದರ್ಭ ಓರ್ವ ಪೊಲೀಸ್ ಅಧಿಕಾರಿ ಮತ್ತು ಓರ್ವ ರೈತ ಕೊನೆಯುಸಿರೆಳೆದಿದ್ದಾರೆ. ಪ್ರತಿಭಟನೆಯ ಫೋಟೋಗಳಿಲ್ಲಿವೆ ನೋಡಿ.
Published : Feb 17, 2024, 1:56 PM IST