ಬಾಂಗ್ಲಾದಲ್ಲಿ ಭುಗಿಲೆದ್ದ ಮೀಸಲಾತಿ ದಂಗೆ; ದೇಶಾದ್ಯಂತ ಹಿಂಸಾಚಾರ! ಫೋಟೋಗಳು - Bangladesh Violence Photo - BANGLADESH VIOLENCE PHOTO
ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವಿಚಾರವಾಗಿ ಬಾಂಗ್ಲಾದೇಶದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಗುರುವಾರ ಪರಿಸ್ಥಿತಿ ಉಲ್ಭಣಗೊಂಡಿತು. ಹಿಂಸಾಚಾರದಲ್ಲಿ ಸುಮಾರು 2,500ಕ್ಕೂ ಹೆಚ್ಚು ಮಂದಿ ಗಾಯಗೊಂಡರು. ಈವರೆಗೆ ಸಾವಿನ ಸಂಖ್ಯೆ 25ಕ್ಕೇರಿದೆ. ಮಾರುಕಟ್ಟೆಗಳು, ಸಾರಿಗೆ ವ್ಯವಸ್ಥೆ ಸ್ಥಗಿತಗೊಂಡಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಸರ್ಕಾರ ಮಾತುಕತೆಗೆ ಆಹ್ವಾನಿಸಿದೆ. ಆದರೆ, ವಿದ್ಯಾರ್ಥಿ ಸಂಘಟನೆಗಳು ಈ ಆಹ್ವಾನವನ್ನು ತಿರಸ್ಕರಿಸಿವೆ. ಶಾಂತಿ ಕಾಪಾಡಲು ಸೇನೆ ರಸ್ತೆಗಿಳಿದಿದೆ. (Associated Press)
Published : Jul 19, 2024, 12:57 PM IST