ಧನ್ಯತಾ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಡಾಲಿ ಧನಂಜಯ್: ಸಂಭ್ರಮದ ಫೋಟೋಗಳಿಲ್ಲಿವೆ - DAALI DHANANJAYA DHANYATHA

ಕನ್ನಡ ಚಿತ್ರರಂಗದ ಅತ್ಯಂತ ಬಹುಬೇಡಿಕೆ ನಟ ಡಾಲಿ ಧನಂಜಯ್ ದಾಂಪತ್ಯ ಜೀವನಕ್ಕೆ ಹೆಜ್ಜೆಯಿಟ್ಟಿದ್ದಾರೆ. ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ಭಾನುವಾರ ಅದ್ಧೂರಿ ಮದುವೆ ಕಾರ್ಯಕ್ರಮ ಜರುಗಿತು. ಸಮಾರಂಭಕ್ಕೆ ಕುಟುಂಬಸ್ಥರು, ಆಪ್ತರು, ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಸೇರಿದಂತೆ ಅಪಾರ ಸಂಖ್ಯೆಯ ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದರು. ಸಂಭ್ರಮದ ಫೋಟೋಗಳಿಲ್ಲಿವೆ ನೋಡಿ.
(Photo: ETV Bharat)

By ETV Bharat Entertainment Team
Published : Feb 17, 2025, 12:48 PM IST
|Updated : Feb 17, 2025, 5:37 PM IST
Last Updated : Feb 17, 2025, 5:37 PM IST