ಬೆಂಗಳೂರಲ್ಲಿ ಹೊಸ ಅತ್ಯಾಧುನಿಕ ಬೋಯಿಂಗ್ ಕ್ಯಾಂಪಸ್ ಉದ್ಘಾಟನೆ: ಫೋಟೋಗಳು - ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರಿನ ಏರೊಸ್ಪೇಸ್ ಪಾರ್ಕ್‌ನಲ್ಲಿ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಯಾಂಪಸ್ ಅನ್ನು ಪ್ರಧಾನಿ ಮೋದಿ ಶುಕ್ರವಾರ (ಜ.19) ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ವಿಮಾನ ತಯಾರಕ ಕಂಪನಿಯಾದ ಬೋಯಿಂಗ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.
Published : Jan 20, 2024, 11:50 AM IST