ಪ್ರೇಮಿಗಳ ದಿನದಂದು ಪ್ರೀತಿಪಾತ್ರರಿಗೆ ರಶ್ಮಿಕಾ ಮಂದಣ್ಣ ಸ್ಪೆಷಲ್ ವಿಶ್ - ರಶ್ಮಿಕಾ ಮಂದಣ್ಣ ಪ್ರೇಮಿಗಳ ದಿನ
ಬಹುಭಾಷೆಗಳಲ್ಲಿ ಅಭಿನಯಿಸುವ ಮೂಲಕ ವೃತ್ತಿಜೀವನ ವಿಸ್ತರಿಸಿಕೊಳ್ಳುತ್ತಿರುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಪ್ರೇಮಿಗಳ ದಿನದಂದು ತಮ್ಮ ಪ್ರೀತಿಪಾತ್ರರಿಗೆ ಬಹಳ ವಿಶೇಷವಾಗಿ ಶುಭಾಶಯ ಕೋರಿದ್ದಾರೆ. ಇನ್ಸ್ಟಾಗ್ರಾಮ್ ಸ್ಟೋರಿಸ್ನಲ್ಲಿ ವಿಡಿಯೋ ಹಂಚಿಕೊಂಡಿರುವ ನಟಿ, "ಹ್ಯಾಪಿ ವ್ಯಾಲೆಂಟೈನ್ಸ್ ಡೇ ಮೈ ಲವ್ಸ್" ಎಂದು ಬರೆದುಕೊಂಡಿದ್ದಾರೆ. ಬಿಸಿಲಿನಲ್ಲಿ ನಿಂತು ತಮ್ಮ ಕೈಗಳಿಂದ ಲವ್/ಹಾರ್ಟ್ ಸಿಂಬಲ್ ಅನ್ನು ಪ್ರದರ್ಶಿಸಿದ್ದಾರೆ. ನೆರಳಿನ ವಿಡಿಯೋ ಬಹಳ ಆಕರ್ಷಕವಾಗಿದೆ.
Published : Feb 14, 2024, 3:48 PM IST