ಬಿಸಿಲೋ ಬಿಸಿಲು: ಮನೆಯಲ್ಲೇ ತಯಾರಿಸಿ ಈ ತಂಪು ಪಾನೀಯ ಕುಡಿಯಿರಿ; ಆರೋಗ್ಯ ಕಾಪಾಡಿಕೊಳ್ಳಿ - Summer Drinks - SUMMER DRINKS
ರಾಜ್ಯದ ಹೆಚ್ಚಿನ ಪ್ರದೇಶಗಳಲ್ಲಿ ಕೆಂಡದಂತಹ ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಎಷ್ಟೇ ನೀರು ಕುಡಿದರೂ ದಾಹ ತೀರುತ್ತಿಲ್ಲ. ಬಿಸಿಲಿನಿಂದ ದಿಢೀರ್ ರಿಲೀಫ್ ಕೊಡುವ ಮನೆಯ ಶರಬತ್ಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇವುಗಳಿಂದ ರಕ್ತದಲ್ಲಿನ ಸಕ್ಕರೆ ಅಂಶವನ್ನೂ ಸಹ ನಿಯಂತ್ರಣದಲ್ಲಿಡಬಹುದು. ನಿರ್ಜಲೀಕರಣವಾಗದಂತೆ ನೋಡಿಕೊಳ್ಳುವುದರ ಜತೆಗೆ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಆರೋಗ್ಯಕ್ಕೆ ಪೂರಕವಾಗುವ ಬೇಸಿಗೆ ಪಾನೀಯಗಳನ್ನು ಮನೆಯಲ್ಲಿಯೇ ತಯಾರಿಸಿ ನೋಡಿ.
Published : Apr 7, 2024, 6:49 PM IST