ಪ್ರಬಲ ಭೂಕಂಪನಕ್ಕೆ ತೈವಾನ್ ತತ್ತರ: ಭೀಕರ ಸನ್ನಿವೇಶದ ಚಿತ್ರಗಳು - Taiwan Earthquake - TAIWAN EARTHQUAKE
Taiwan Earthquake: ಇಂದು ತೈವಾನ್‌ನಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗ್ಗೆ 7.58ಕ್ಕೆ ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಈಗಾಗಲೇ 7 ಮಂದಿ ಸಾವನ್ನಪ್ಪಿದ್ದಾರೆ. 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಹಲವು ಕಟ್ಟಡಗಳು, ಸೇತುವೆಗಳು ನೆಲಸಮವಾಗಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
Published : Apr 3, 2024, 4:41 PM IST