ETV Bharat / spiritual

ವಾರದ ರಾಶಿ ಭವಿಷ್ಯ: ಉದ್ಯೋಗದಲ್ಲಿ ಬಡ್ತಿ, ಪ್ರೇಮ ಸಂಬಂಧದಲ್ಲಿ ಏರುಪೇರು - ವಾರದ ಭವಿಷ್ಯ

ಫೆ.25 ರಿಂದ ಫೆ. 2ರವರೆಗಿನ ವಾರದ ರಾಶಿ ಭವಿಷ್ಯ ಹೀಗಿದೆ.

Weekly horoscope
Weekly horoscope
author img

By ETV Bharat Karnataka Team

Published : Feb 25, 2024, 3:08 AM IST

ಮೇಷ: ವ್ಯವಹಾರದಲ್ಲಿ ತೊಡಗಿಸಿಕೊಂಡವರು ಈ ವಾರ ಯಶಸ್ಸನ್ನು ಕಾಣಲಿದ್ದಾರೆ. ವ್ಯವಹಾರಕ್ಕೆ ಸಂಬಂಧಿಸಿದ ಪ್ರಯಾಣಕ್ಕೆ ಹೋಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ವಿವಾಹಿತ ವ್ಯಕ್ತಿಗಳು ತಮ್ಮ ವೈವಾಹಿಕ ಜೀವನಕ್ಕೆ ಗಮನ ನೀಡಬೇಕು. ಬೇರೆ ಯಾರಾದರೂ ವ್ಯಕ್ತಿಯ ಮಾತುಗಳ ಕಾರಣ ಭಿನ್ನಾಭಿಪ್ರಾಯ ಕಾಣಿಸಿಕೊಳ್ಳಬಹುದು. ನಿಮ್ಮ ಪ್ರೇಮ ಜೀವನವು ಚೆನ್ನಾಗಿರಲಿದೆ. ಆದರೆ ಗೊಂದಲಕ್ಕೆ ಆಸ್ಪದ ನೀಡಬೇಡಿ. ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಲು ಈ ವಾರವು ಒಳ್ಳೆಯದು. ನೀವು ನಿಮ್ಮದೇ ಮನೆಯನ್ನು ಹೊಂದಲು ಇಚ್ಛಿಸುವುದಾದರೆ ನೀವು ಇದನ್ನು ಮಾಡಬಹುದು. ಬಾಕಿ ಉಳಿದಿರುವ ನಿಮ್ಮ ಕೆಲಸವು ಪೂರ್ಣಗೊಳ್ಳಲಿದೆ. ಕುಟುಂಬದ ಸದಸ್ಯರ ನೆರವನ್ನು ಪಡೆಯಲಿದ್ದೀರಿ. ಈ ವಾರದಲ್ಲಿ ಹೆಚ್ಚಿನ ಜವಾಬ್ದಾರಿಗಳನ್ನು ನಿಮಗೆ ವಹಿಸಲಾಗುತ್ತದೆ. ನೀವು ಮಾಲ್​​ಗೆ ಶಾಪಿಂಗ್​​ಗೆ ಹೋಗಬಹುದು ಮತ್ತು ಕುಟುಂಬದ ಸದಸ್ಯರೊಂದಿಗೆ ಪಿಕ್ನಿಕ್​​ಗೆ ಹೋಗಬಹುದು. ಈ ಮೂಲಕ ಎಲ್ಲರೂ ಸಂತಸ ಅನುಭವಿಸಲಿದ್ದಾರೆ. ಅವಿವಾಹಿತರ ವಿಚಾರದಲ್ಲಿ ವಿವಾಹದ ಪ್ರಸ್ತಾವನೆಯ ಮಾತುಕತೆ ಉಂಟಾಗಬಹುದು.

ವೃಷಭ: ಈ ರಾಶಿಯವರಿಗೆ ಈ ವಾರವು ಅನುಕೂಲಕರ. ನಿಮ್ಮ ವೈವಾಹಿಕ ಜೀವನದಲ್ಲಿ ಸಂತಸ ಮತ್ತು ಶಾಂತಿ ಕಾಣಿಸಿಕೊಳ್ಳಲಿದೆ. ನೀವು ನಿಮ್ಮ ಜೀವನ ಸಂಗಾತಿಯೊಂದಿಗೆ ಪ್ರವಾಸಕ್ಕೆ ಹೋಗಬಹುದು. ಪ್ರೇಮ ಸಂಬಂಧದಲ್ಲಿರುವ ಜನರಿಗೆ ಅಡ್ಡಿ ಆತಂಕ ಉಂಟಾಗಬಹುದು. ಹೀಗಾಗಿ ಅವರಿಗೆ ಈ ವಾರವು ಅಷ್ಟೊಂದು ಒಳ್ಳೆಯ ಫಲವನ್ನು ನೀಡದು. ಶಿಕ್ಷಣ ಕ್ಷೇತ್ರದಲ್ಲಿ ನೀವು ಅಧ್ಯಯನಕ್ಕೆ ಮಾತ್ರವಲ್ಲದೆ ಸಾಮಾಜಿಕ ಬದುಕಿಗೂ ಒಂದಷ್ಟು ಸಮಯವನ್ನು ಮೀಸಲಿಡಲಿದ್ದೀರಿ. ಉನ್ನತ ಶಿಕ್ಷಣಕ್ಕೆ ಈ ವಾರವು ಒಳ್ಳೆಯದು. ವಿದೇಶದಲ್ಲಿ ಶಿಕ್ಷಣ ಪಡೆಯಲು ನಿಮಗೆ ಅವಕಾಶ ಲಭಿಸಲಿದೆ. ಉದ್ಯೋಗದಲ್ಲಿರುವ ಜನರು ತಮ್ಮ ಕೆಲಸದಲ್ಲಿ ಸಂತಸ ಕಾಣಲಿದ್ದಾರೆ. ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಜನರು ಹೊಸ ಗುತ್ತಿಗೆಗಳನ್ನು ಪಡೆಯಲಿದ್ದಾರೆ. ಇದರಿಂದ ನೀವು ಲಾಭ ಗಳಿಸಲಿದ್ದು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಉಂಟಾಗಲಿದೆ. ಹೂಡಿಕೆ ಮಾಡಲು ಇದು ಸಕಾಲವಲ್ಲ. ಯಾವುದೇ ಹೂಡಿಕೆಯನ್ನು ಮಾಡುವ ಮೊದಲು ಯಾರಾದರೂ ವ್ಯಕ್ತಿಯ ಸಲಹೆಯನ್ನು ಪಡೆದು ಹೆಜ್ಜೆ ಇಡುವುದು ಒಳ್ಳೆಯದು. ನಿಮ್ಮ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ನಿಮ್ಮ ಕೌಟುಂಬಿಕ ಜವಾಬ್ದಾರಿಯು ಹೆಚ್ಚಲಿದೆ. ನಿಮ್ಮ ತಾಯಿಯ ಸಂಗವನ್ನು ಪಡೆಯಲಿದ್ದೀರಿ.

ಮಿಥುನ: ಈ ವಾರದಲ್ಲಿ ಮಿಥುನ ರಾಶಿಯವರು ತಮ್ಮ ಬದುಕಿನಲ್ಲಿ ಒಂದಷ್ಟು ಏರುಪೇರನ್ನು ಅನುಭವಿಸಲಿದ್ದಾರೆ. ಯಾರಾದರೂ ಇತರ ವ್ಯಕ್ತಿಯಿಂದಾಗಿ ಪ್ರೇಮ ಸಂಬಂಧದಲ್ಲಿ ಒಂದಷ್ಟು ಒತ್ತಡ ಕಾಣಿಸಿಕೊಳ್ಳಬಹುದು. ಕುಟುಂಬದ ಸದಸ್ಯರ ನೆರವನ್ನು ಪಡೆಯಲಿದ್ದೀರಿ. ಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆಯಬಹುದು. ಹೀಗಾಗಿ ಅನೇಕ ಜನರು ಮನೆಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಮಾತಿನ ಮೇಲೆ ನಿಗಾ ಇರಲಿ. ಉನ್ನತ ಶಿಕ್ಷಣಕ್ಕೆ ಈ ವಾರವು ಒಳ್ಳೆಯದು. ನೀವು ಸಂಪೂರ್ಣವಾಗಿ ನಿಮ್ಮ ಅಧ್ಯಯನಕ್ಕೆ ಗಮನ ನೀಡಬೇಕು. ಈ ವಾರದಲ್ಲಿ ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಎಚ್ಚರಿಕೆಯಿಂದ ನಡೆಸಿ. ನಿಮ್ಮ ಮಕ್ಕಳಿಗಾಗಿ ನೀವು ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗಬಹುದು. ಆರ್ಥಿಕ ಸ್ಥಿತಿಯು ಚೆನ್ನಾಗಿರಲಿದೆ. ನೀವು ಹೊಸ ಕೆಲಸವನ್ನು ಮಾಡಲಿದ್ದೀರಿ. ಇದು ನಿಮ್ಮ ಆದಾಯವನ್ನು ಹೆಚ್ಚಿಸಲಿದೆ. ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಕೆಲಸದ ಸ್ಥಳದಲ್ಲಿ ಹಿರಿಯರೊಂದಿಗೆ ಮಾತನಾಡುವಾಗ ಮೆಲು ದನಿಯಲ್ಲಿ ಮಾತನಾಡಿ. ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಜನರು ವ್ಯವಹಾರಕ್ಕೆ ಸಂಬಂಧಿಸಿದ ಪ್ರವಾಸಕ್ಕೆ ಹೋಗಬಹುದು. ಇದು ಹೊಸ ಅಸ್ಮಿತೆಯನ್ನು ಸೃಷ್ಟಿಸಲಿದೆ.

ಕರ್ಕಾಟಕ: ಈ ವಾರದಲ್ಲಿ ಕರ್ಕಾಟಕ ರಾಶಿಯವರು ತಮ್ಮ ಕೌಟುಂಬಿಕ ಬದುಕಿನಲ್ಲಿ ಸಂತಸ ಮತ್ತು ಶಾಂತಿಯನ್ನು ಅನುಭವಿಸಲಿದ್ದಾರೆ. ಕುಟುಂಬದ ಸದಸ್ಯರ ನೆರವನ್ನು ಪಡೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ನೀವು ಸಮಯವನ್ನು ಕಳೆಯಲಿದ್ದು, ಭವಿಷ್ಯದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಹಣವನ್ನು ಹೇಗೆ ಉಳಿಸಬಹುದು ಎಂಬುದನ್ನು ಕಲಿಯಲಿದ್ದೀರಿ. ನಿಮ್ಮ ಪ್ರೇಮ ಬದುಕು ಚೆನ್ನಾಗಿರಲಿದೆ. ಅವಿವಾಹಿತರಿಗೆ ಒಳ್ಳೆಯ ವಿವಾಹ ಪ್ರಸ್ತಾಪ ಬರಬಹುದು. ಶಿಕ್ಷಣ ಕ್ಷೇತ್ರದಲ್ಲಿ ನೀವು ಯಶಸ್ಸನ್ನು ಗಳಿಸಲಿದ್ದೀರಿ. ಉನ್ನತ ಶಿಕ್ಷಣಕ್ಕೆ ಈ ವಾರವು ಒಳ್ಳೆಯದು. ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಜನರು ಹೊಸ ಗುತ್ತಿಗೆಗಳನ್ನು ಪಡೆಯಲಿದ್ದಾರೆ. ಇದರಿಂದ ನೀವು ಲಾಭ ಗಳಿಸಲಿದ್ದು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಉಂಟಾಗಲಿದೆ. ಉದ್ಯೋಗದಲ್ಲಿರುವ ಜನರು ತಮ್ಮ ಹಿರಿಯರಿಂದ ಪ್ರಶಂಸೆ ಗಳಿಸಲಿದ್ದಾರೆ. ಆರೋಗ್ಯದಲ್ಲಿ ಸುಧಾರಣೆ ಉಂಟಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ. ಕುಟುಂಬದ ಎಲ್ಲಾ ಸದಸ್ಯರು ಧಾರ್ಮಿಕ ಸ್ಥಳಕ್ಕೆ ಒಟ್ಟಿಗೆ ಭೇಟಿ ನೀಡಲು ಯೋಜನೆ ರೂಪಿಸಲಿದ್ದಾರೆ. ನೀವು ಮನೆಯ ಅಲಂಕಾರಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡಲಿದ್ದೀರಿ. ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಲಿದ್ದೀರಿ.

ಸಿಂಹ: ರಾಶಿಯವರಿಗೆ ಈ ವಾರದಲ್ಲಿ ಮಿಶ್ರಫಲ ದೊರೆಯಲಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನಕ್ಕೆ ಹೆಚ್ಚಿನ ಗಮನವನ್ನು ನೀಡುವುದಿಲ್ಲ. ಇದರಿಂದಾಗಿ ಅವರಿಗೆ ನಿರೀಕ್ಷಿತ ಫಲಿತಾಂಶ ದೊರೆಯದು. ಉನ್ನತ ಶಿಕ್ಷಣಕ್ಕೆ ಈ ವಾರವು ಒಳ್ಳೆಯದು. ಸ್ಪರ್ಧೆಗಾಗಿ ಪೂರ್ವಸಿದ್ಧತೆ ನಡೆಸುತ್ತಿರುವ ಯುಜನರು ತಮ್ಮ ಕಠಿಣ ಶ್ರಮದಿಂದಾಗಿ ಯಶಸ್ಸನ್ನು ಪಡೆಯಲಿದ್ದಾರೆ. ವೈವಾಹಿಕ ಬದುಕಿನಲ್ಲಿ ಸಮನ್ವಯವನ್ನು ಸಾಧಿಸಿ. ನಿಮ್ಮ ಸಂಗಾತಿಯೊಂದಿಗೆ ಒಂದಷ್ಟು ಸಮಯವನ್ನು ಕಳೆದು ಹಳೆಯ ವೈಮನಸ್ಸನ್ನು ಬಗೆಹರಿಸಲು ಯತ್ನಿಸಿ. ನಿಮ್ಮ ಪ್ರೇಮ ಬದುಕು ಚೆನ್ನಾಗಿರಲಿದೆ. ನಿಮ್ಮ ಬದುಕಿನಲ್ಲಿ ಅಹಂ ನುಸುಳದಂತೆ ನೋಡಿಕೊಳ್ಳಿ. ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಉದ್ಯೋಗದಲ್ಲಿರುವ ಜನರು ತಮ್ಮ ಹಿರಿಯರಿಂದ ಪ್ರಶಂಸೆ ಗಳಿಸಲಿದ್ದಾರೆ. ವ್ಯವಹಾರದಲ್ಲಿ ತೊಡಗಿಸಿಕೊಂಡವರು ತಮ್ಮ ವ್ಯವಹಾರವನ್ನು ಮುಂದಕ್ಕೆ ಒಯ್ಯಲು ತಮ್ಮ ಗೆಳೆಯರು ಮತ್ತು ಸಹೋದ್ಯೋಗಿಗಳ ನೆರವನ್ನು ಪಡೆಯಲಿದ್ದಾರೆ. ನೀವು ಹೊಸ ಸಂಪರ್ಕಗಳನ್ನು ಪಡೆಯಬಹುದು. ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ. ಅಧಿಕ ಖರ್ಚುವೆಚ್ಚ ಉಂಟಾಗಬಹುದು. ನಿಮ್ಮ ಆರೋಗ್ಯಕ್ಕಾಗಿ ನೀವು ಹೆಚ್ಚಿನ ಹಣವನ್ನು ಖರ್ಚು ಮಾಡಬಹುದು. ನಿಮ್ಮ ಕುಟುಂಬದ ಅಗತ್ಯತೆಗಾಗಿ ನೀವು ಒಂದಷ್ಟು ಶಾಪಿಂಗ್ ಮಾಡಬಹುದು.

ಕನ್ಯಾ: ಈ ರಾಶಿಯ ಜನರ ಕುರಿತು ನಾವು ಮಾತನಾಡುವುದಾದರೆ, ಈ ವಾರವು ನಿಮ್ಮ ಪಾಲಿಗೆ ಉತ್ತಮ ಫಲವನ್ನು ನೀಡಲಿದೆ. ಪ್ರೇಮ ಸಂಬಂಧದಲ್ಲಿ ಸಂಬಂಧದಲ್ಲಿ ಅನ್ಯೋನ್ಯತೆಯು ಹೆಚ್ಚಲಿದೆ. ನೀವು ನಿಮ್ಮ ಪ್ರೇಮಿಯನ್ನು ನಿಮ್ಮ ಕುಟುಂಬದ ಸದಸ್ಯರಿಗೆ ಪರಿಚಯಿಸಲಿದ್ದೀರಿ. ನಿಮ್ಮ ವೈವಾಹಿಕ ಜೀವನವು ಸಂತಸದಿಂದ ಕೂಡಿರಲಿದೆ. ನಿಮ್ಮ ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಪ್ರವಾಸಕ್ಕೆ ಹೋಗುವ ಯೋಜನೆಯನ್ನು ರೂಪಿಸಲಿದ್ದು ಎಲ್ಲರೂ ಸಂತಸ ಅನುಭವಿಸಲಿದ್ದೀರಿ. ಈ ವಾರ ನಿಮಗೆ ದುಬಾರಿ ಎನಿಸಲಿದೆ. ಒಂದಷ್ಟು ಭೂಮಿಯನ್ನು ಖರೀದಿಸಲು ನೀವು ಯೋಚಿಸುವುದಾದರೆ ಈ ವಾರವು ನಿಮಗೆ ಒಳ್ಳೆಯದು. ಶಿಕ್ಷಣ ಕ್ಷೇತ್ರದಲ್ಲಿ ನೀವು ಯಶಸ್ಸನ್ನು ಗಳಿಸಲಿದ್ದೀರಿ. ನೀವು ಯಾವುದಾದರೂ ಸ್ಪರ್ಧೆಗೆ ಪೂರ್ವಸಿದ್ಧತೆ ನಡೆಸುತ್ತಿದ್ದರೆ, ನೀವು ಕಠಿಣ ಶ್ರಮ ಪಡಬೇಕು. ವ್ಯವಹಾರದಲ್ಲಿರುವ ಜನರು ತಮ್ಮ ವ್ಯವಹಾರವನ್ನು ವಿಸ್ತರಿಸುವುದರಲ್ಲಿ ಯಶಸ್ಸನ್ನು ಗಳಿಸಲಿದ್ದಾರೆ. ಉದ್ಯೋಗದಲ್ಲಿರುವವರಿಗೆ ಕೆಲಸದಲ್ಲಿ ಭಡ್ತಿ ಪಡೆಯುವುದಕ್ಕಾಗಿ ಅವಕಾಶ ದೊರೆಯಬಹುದು. ನೀವು ಹಿರಿಯರು ಮತ್ತು ಕಿರಿಯರ ಬೆಂಬಲವನ್ನು ನೀವು ಪಡೆಯಲಿದ್ದೀರಿ. ಅವಿವಾಹಿತರಿಗೆ ಒಳ್ಳೆಯ ವಿವಾಹ ಪ್ರಸ್ತಾಪ ಬರಬಹುದು.

ತುಲಾ: ತುಲಾ ರಾಶಿಯವರು ಈ ವಾರದಲ್ಲಿ ತಮ್ಮ ಬಾಕಿ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ನೀವು ಯಶಸ್ಸನ್ನು ಗಳಿಸಲಿದ್ದೀರಿ. ನಿಮ್ಮ ಜೀವನ ಸಂಗಾತಿಯು ಹೊಸ ಕೆಲಸವನ್ನು ಪ್ರಾರಂಭಿಸಲು ನೀವು ಸಹಾಯ ಮಾಡಬಹುದು. ತಂದೆಯು ನಿಮ್ಮ ವ್ಯವಹಾರದಲ್ಲಿ ಹಣ ಖರ್ಚು ಮಾಡಲಿದ್ದಾರೆ. ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ. ವಿಶೇಷ ವ್ಯಕ್ತಿಯ ಸಹಾಯದಿಂದ ಬಾಕಿ ಉಳಿದಿರುವ ನಿಮ್ಮ ಹಣ ದೊರೆಯಲಿದೆ. ನೀವು ಹೊಸ ವ್ಯಕ್ತಿಗಳ ಸಂಪರ್ಕಕ್ಕೆ ಬರಲಿದ್ದೀರಿ. ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಲಿದ್ದೀರಿ. ನೀವು ಮಾಡುವ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. ಕುಟುಂಬದ ಸದಸ್ಯರ ನೆರವನ್ನು ಪಡೆಯಲಿದ್ದೀರಿ. ನಿಮ್ಮ ಜೀವನ ಸಂಗಾತಿಯ ಜೊತೆ ಅನುರಾಗದ ಕ್ಷಣಗಳನ್ನು ಕಳೆಯಲಿದ್ದೀರಿ. ನಿಮ್ಮ ಪ್ರೇಮ ಜೀವನವು ಚೆನ್ನಾಗಿರಲಿದೆ. ಅದರೆ ಬೇರೊಬ್ಬ ವ್ಯಕ್ತಿಯ ಹಸ್ತಕ್ಷೇಪದಿಂದಾಗಿ ನಿಮ್ಮ ಬದುಕಿನಲ್ಲಿ ಸಮಸ್ಯೆಗಳು ಉಂಟಾಗಬಹುದು. ನೀವು ಉದ್ಯೋಗದಲ್ಲಿ ಯಶಸ್ಸು ಸಾಧಿಸಲಿದ್ದೀರಿ. ಉನ್ನತ ಶಿಕ್ಷಣಕ್ಕೆ ಈ ವಾರವು ಒಳ್ಳೆಯದು. ದೀರ್ಘಕಾಲೀನ ಉದ್ದೇಶಕ್ಕಾಗಿ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಬಹುದು. ಹೊಸ ವಾಹನಕ್ಕಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ.

ವೃಶ್ಚಿಕ: ಈ ರಾಶಿಯವರ ಪಾಲಿಗೆ ಈ ವಾರವು ಅತ್ಯುತ್ತಮ. ನಿಮ್ಮ ವೈವಾಹಿಕ ಜೀವನದಲ್ಲಿ ಸಂತಸ ಮತ್ತು ಶಾಂತಿ ಕಾಣಿಸಿಕೊಳ್ಳಲಿದೆ. ಅವಿವಾಹಿತ ವ್ಯಕ್ತಿಗಳು ತಮ್ಮ ಆಯ್ಕೆಯ ಜೀವನ ಸಂಗಾತಿಯನ್ನು ಪಡೆಯಲಿದ್ದಾರೆ. ಪ್ರೇಮ ಜೀವನದಲ್ಲಿ ಹಳೆಯ ಸಂಗಾತಿಯು ಮರಳಬಹುದು. ಇದರಿಂದಾಗಿ ಪ್ರೇಮ ಜೀವನದಲ್ಲಿ ಸಂತಸ ಮತ್ತೆ ಕಾಣಿಸಿಕೊಳ್ಳಲಿದೆ. ಬದಲಾಗುತ್ತಿರುವ ಹವಾಮಾನದ ಕಾರಣ ನಿಮ್ಮ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ. ದೀರ್ಘಕಾಲೀನ ಉದ್ದೇಶಕ್ಕಾಗಿ ಯಾವುದೇ ಹೂಡಿಕೆಯನ್ನು ಮಾಡಬಹುದು. ವ್ಯವಹಾರದಲ್ಲಿ ವಿದೇಶದಿಂದ ಹೊಸ ಒಪ್ಪಂದಗಳು ಬರಬಹುದು. ಉದ್ಯೋಗದಲ್ಲಿರುವವರು ತಮ್ಮ ಹಳೆಯ ಕೆಲಸಕ್ಕೆ ಅಂಟಿಕೊಂಡರೆ ಒಳ್ಳೆಯದು. ಹೊಸ ಕೆಲಸದ ಕೊಡುಗೆಯು ಸಿಗಬಹುದು. ಈ ವಾರದಲ್ಲಿ ನಿಮಗಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡಲಿದ್ದೀರಿ. ನೀವು ಭೂಮಿಯನ್ನು ಖರೀದಿಸಬಹುದು. ಕುಟುಂಬದ ಪ್ರತಿಯೊಂದು ಸದಸ್ಯರು ಒಟ್ಟಿಗೆ ಕೆಲಸ ಮಾಡಲಿದ್ದಾರೆ. ಮನಸ್ಸಿನ ಶಾಂತಿಗಾಗಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೀವು ಸಮಯವನ್ನು ಕಳೆಯಲಿದ್ದೀರಿ. ಮನೆಯಲ್ಲಿ ಹೊಸ ಅತಿಥಿಯು ಬರಲಿದ್ದು ಇದರಿಂದಾಗಿ ಸಂತಸದ ವಾತಾವರಣ ನೆಲೆಸಲಿದೆ.

ಧನು: ಧನು ರಾಶಿಯವರು ಈ ವಾರದಲ್ಲಿ ಏನಾದರೂ ಶುಭ ಸುದ್ದಿಯನ್ನು ಪಡೆಯುವ ಕಾರಣ ಸಾಕಷ್ಟು ಸಂತಸ ಅನುಭವಿಸಲಿದ್ದಾರೆ. ನಿಮ್ಮ ಕುಟುಂಬದಲ್ಲಿ ಶಾಂತಿಯುತ ವಾತಾವರಣ ಇರಲಿದೆ. ಸಂಜೆಯ ವೇಳೆ ಅನೇಕ ಅತಿಥಿಗಳು ಬರಲಿದ್ದಾರೆ. ಹಳೆಯ ಗೆಳೆಯರನ್ನು ಭೇಟಿಯಾಗಲಿದ್ದೀರಿ. ಹೊಸ ನೆನಪುಗಳು ಮರುಕಳಿಸಲಿವೆ. ಅವಿವಾಹಿತ ವ್ಯಕ್ತಿಗಳ ವಿವಾಹ ಪ್ರಸ್ತಾವನೆಗೆ ಅಂಗೀಕಾರ ದೊರೆಯಲಿದೆ. ಮಂಗಳದಾಯಕ ಕಾರ್ಯಕ್ರಮಗಳನ್ನು ಆಯೋಜಿಸಬಹುದು. ನೀವು ಸಹೋದರರು ಮತ್ತು ಸಹೋದರಿಯರ ಬೆಂಬಲವನ್ನು ನೀವು ಪಡೆಯಲಿದ್ದೀರಿ. ಶಿಕ್ಷಣ ಕ್ಷೇತ್ರದಲ್ಲಿ ನೀವು ಯಶಸ್ಸನ್ನು ಗಳಿಸಲಿದ್ದೀರಿ. ನಿಮ್ಮ ಆರೋಗ್ಯವು ಮೊದಲಿಗಿಂತಲೂ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ. ನೀವು ಹೊಸ ಉದ್ಯೋಗವಕಾಶವನ್ನು ಪಡೆಯಬಹುದು. ನಿರುದ್ಯೋಗಿಗಳು ಒಳ್ಳೆಯ ಉದ್ಯೋಗ ಪಡೆಯಲಿದ್ದಾರೆ. ನಿಮ್ಮ ಜೀವನ ಸಂಗಾತಿಯ ಜೊತೆ ಅನುರಾಗದ ಕ್ಷಣಗಳನ್ನು ಕಳೆಯಲಿದ್ದೀರಿ. ನಿಮ್ಮ ಪ್ರೇಮ ಬದುಕು ಚೆನ್ನಾಗಿರಲಿದೆ. ವ್ಯವಹಾರದಲ್ಲಿ ತೊಡಗಿಸಿಕೊಂಡವರು ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳಬಹುದು. ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಇದು ಸಕಾಲವಲ್ಲ. ಈ ವಾರದಲ್ಲಿ ನೀವು ಅನಗತ್ಯವಾಗಿ ಹಣ ಖರ್ಚು ಮಾಡದ ಕಾರಣ ಒಂದಷ್ಟು ಉಳಿತಾಯ ಮಾಡಲು ನಿಮಗೆ ಸಾಧ್ಯವಾಗಲಿದೆ.

ಮಕರ: ವಿವಾಹಿತರು ತಮ್ಮ ಜೀವನ ಸಂಗಾತಿಯೊಂದಿಗೆ ಎಲ್ಲಾದರೂ ಭೇಟಿ ನೀಡಬಹುದು. ಈ ಸಂದರ್ಭದಲ್ಲಿ ಪರಸ್ಪರ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಸಮಯ ಮೀಸಲಿಡಲಿದ್ದೀರಿ. ಪ್ರೇಮ ಜೀವನದಲ್ಲಿರುವವರು ತಮ್ಮ ಕೆಲಸದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವ ಕಾರಣ ಅವರ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು. ಏಕೆಂದರೆ ತಮ್ಮ ಪ್ರೇಮಿಗೆ ಹೆಚ್ಚಿನ ಸಮಯವನ್ನು ನೀಡಲು ಅವರಿಗೆ ಸಾಧ್ಯವಾಗದು. ಹೀಗಾಗಿ ನಿಮ್ಮ ಸಂಬಂಧದಲ್ಲಿ ಬಿರುಕು ಕಾಣಿಸಿಕೊಳ್ಳಬಹುದು. ಎರಡೂ ಕಡೆಯಿಂದ ಸಮನ್ವಯ ಸಾಧಿಸಿದರೆ ಒಳ್ಳೆಯದು.

ಕುಂಭ: ಕುಂಭ ರಾಶಿಯವರು ಈ ವಾರದಲ್ಲಿ ಸಾಕಷ್ಟು ಶಕ್ತಿಯನ್ನು ಪ್ರದರ್ಶಿಸಲಿದ್ದಾರೆ. ನಿಮ್ಮ ಬಾಕಿ ಉಳಿದಿರುವ ಸಮಯವನ್ನು ನೀವು ತೀರಾ ಕಡಿಮೆ ಸಮಯದಲ್ಲಿ ಪೂರ್ಣಗೊಳಿಸಲಿದ್ದೀರಿ. ಸರ್ಕಾರಿ ಯೋಜನೆಗಳ ಲಾಭವನ್ನು ನೀವು ಪಡೆಯಲಿದ್ದೀರಿ. ಆರ್ಥಿಕ ಸ್ಥಿತಿಯು ಚೆನ್ನಾಗಿರಲಿದೆ. ಉದ್ಯೋಗದಲ್ಲಿರುವ ಜನರು ತಮ್ಮ ಹಿರಿಯರಿಂದ ಪ್ರಶಂಸೆ ಗಳಿಸಲಿದ್ದಾರೆ. ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಲಿದ್ದೀರಿ. ಅವಿವಾಹಿತ ವ್ಯಕ್ತಿಗಳು ತಮ್ಮ ಆಯ್ಕೆಯ ಜೀವನ ಸಂಗಾತಿಯನ್ನು ಪಡೆಯಲಿದ್ದಾರೆ. ವಿವಾಹಿತ ವ್ಯಕ್ತಿಗಳು ತಮ್ಮ ಹಳೆಯ ಭಿನ್ನಾಭಿಪ್ರಾಯಗಳನ್ನು ಮರೆತು ಬದುಕಿನಲ್ಲಿ ಮುಂದೆ ಸಾಗಲಿದ್ದಾರೆ. ಮಕ್ಕಳ ಭವಿಷ್ಯಕ್ಕಾಗಿ ಹಣ ಹೂಡಿಕೆ ಮಾಡಲಿದ್ದೀರಿ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಯಶಸ್ಸನ್ನು ಗಳಿಸಲಿದ್ದಾರೆ. ಸ್ಪರ್ಧೆಗಳಿಗಾಗಿ ಸಿದ್ಧತೆ ನಡೆಸುತ್ತಿರುವ ಯುವಕರು ಕಠಿಣ ಶ್ರಮದ ಮೂಲಕ ಯಶಸ್ಸನ್ನು ಗಳಿಸಲಿದ್ದಾರೆ. ಭೂಮಿ ಮತ್ತು ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಲು ಈ ವಾರವು ಒಳ್ಳೆಯದು. ನೀವು ನಿಮಗಾಗಿ ಏನಾದರೂ ವಸ್ತುವನ್ನು ಖರೀದಿಸಲಿದ್ದೀರಿ. ನೀವು ಸಾಲವನ್ನು ತೆಗೆದುಕೊಳ್ಳಲು ಇಚ್ಛಿಸುವುದಾದರೆ ಇದನ್ನು ಸುಲಭದಲ್ಲಿ ಪಡೆಯಲಿದ್ದೀರಿ.

ಮೀನ: ಈ ವಾರದಲ್ಲಿ ಪ್ರೇಮ ಸಂಬಂಧದಲ್ಲಿ ಸಾಕಷ್ಟು ಸಂತಸ ಕಾಣಿಸಿಕೊಳ್ಳಲಿದೆ. ನಿಮ್ಮ ಪ್ರೇಮಿಯೊಂದಿಗೆ ನೀವು ಏನಾದರೂ ವಿಯೋಜನೆಯನ್ನು ಹೊಂದಿದ್ದರೆ ಅದನ್ನು ಮುಗಿಸಿ ಮುಂದಕ್ಕೆ ಹೋಗಲಿದ್ದೀರಿ. ಅವಿವಾಹಿತ ವ್ಯಕ್ತಿಗಳ ವಿವಾಹ ಪ್ರಸ್ತಾವನೆಗೆ ಅಂಗೀಕಾರ ದೊರೆಯಲಿದೆ. ಮಂಗಳದಾಯಕ ಕಾರ್ಯಕ್ರಮಗಳನ್ನು ಆಯೋಜಿಸಬಹುದು. ನಿಮ್ಮ ಕುಟುಂಬದ ಸದಸ್ಯರೊಂದಿಗೆ ನೀವು ಯಾವುದಾದರೂ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಬಹುದು. ವಿವಾಹಿತ ವ್ಯಕ್ತಿಗಳು ತಮ್ಮ ಕುಟುಂಬದ ಸದಸ್ಯರೊಂದಿಗೆ ಸಂತಸದಿಂದ ಮತ್ತು ಶಾಂತಿಯುತವಾಗಿ ಬದುಕಲಿದ್ದಾರೆ. ಈ ವಾರದಲ್ಲಿ ನಿಮಗೆ ಅನಗತ್ಯ ವೆಚ್ಚಗಳು ಕಾಣಿಸಿಕೊಳ್ಳಬಹುದು. ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ನೀವು ಜಮೀನನ್ನು ಖರೀದಿಸಲು ಸಾಲವನ್ನು ತೆಗೆದುಕೊಳ್ಳಲು ಇಚ್ಛಿಸುವುದಾದರೆ ಇದನ್ನು ಸುಲಭದಲ್ಲಿ ಪಡೆಯಲಿದ್ದೀರಿ. ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಇದು ಸಕಾಲ. ಉದ್ಯೋಗದಲ್ಲಿ ಬದಲಾವಣೆಯನ್ನು ಬಯಸುವವರಿಗೂ ಸಮಯವು ಚೆನ್ನಾಗಿದೆ. ವ್ಯವಹಾರದಲ್ಲಿ ತೊಡಗಿಸಿಕೊಂಡಿರುವವರು ಹೊಸ ಅವಕಾಶಗಳನ್ನು ಪಡೆಯಲಿದ್ದು ಇದರಿಂದಾಗಿ ವ್ಯವಹಾರದಲ್ಲಿ ಪ್ರಗತಿ ಉಂಟಾಗಲಿದೆ. ನಿಮ್ಮ ವರ್ಚಸ್ಸನ್ನು ಎಲ್ಲೆಡೆ ಹರಡುವಲ್ಲಿ ಯಶಸ್ವಿಯಾಗಲಿದ್ದೀರಿ. ನಿಮ್ಮ ಆರೋಗ್ಯವು ಮೊದಲಿಗಿಂತಲೂ ಚೆನ್ನಾಗಿರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.