ETV Bharat / sports

India vs Pakistan: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ - india vs pakistan t20 match

ನ್ಯೂಯಾರ್ಕ್​ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ​ಫೀಲ್ಡಿಂಗ್​ ಆಯ್ದುಕೊಂಡಿದೆ.

ಭಾರತ-ಪಾಕಿಸ್ತಾನ ನಡುವೆ ತೀವ್ರ ಹಣಾಹಣಿ
ಭಾರತ-ಪಾಕಿಸ್ತಾನ ನಡುವೆ ತೀವ್ರ ಹಣಾಹಣಿ (AP)
author img

By ETV Bharat Karnataka Team

Published : Jun 9, 2024, 8:20 PM IST

Updated : Jun 9, 2024, 8:33 PM IST

ನ್ಯೂಯಾರ್ಕ್: ಕ್ರಿಕೆಟ್​ ಅಭಿಮಾನಿಗಳು ಬಹಳ ನಿರೀಕ್ಷೆಯಿಂದ ಕಾಯುತ್ತಿರುವ ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್​ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕಬಾಬರ್ ಅಜಮ್ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಭಾರತ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದ್ದಾರೆ. ನ್ಯೂಯಾರ್ಕ್‌ನ ನಸ್ಸೌ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ.

ನ್ಯೂಯಾರ್ಕ್​​​ನಲ್ಲಿ ಮಳೆಯ ಕಾರಣ ಟಾಸ್ ಪ್ರಕ್ರಿಯೆ ವಿಳಂಬವಾಯಿತು. 7.30ಕ್ಕೆ ಟಾಸ್ ಆರಂಭಗೊಳ್ಳಬೇಕಿತ್ತು. ಆದರೆ, ಮಳೆಯಿಂದಾಗಿ 8 ಗಂಟೆಗೆ ಟಾಸ್ ಆರಂಭಗೊಂಡಿತು.

ಭಾರತ-ಪಾಕಿಸ್ತಾನ ತಂಡಗಳು:

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್​ ಕೀಪರ್​ ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್​ ಕೀಪರ್), ಉಸ್ಮಾನ್ ಖಾನ್, ಫಖರ್ ಜಮಾನ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಶಾಹೀನ್ ಅಫ್ರಿದಿ, ಹಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಅಮೀರ್

ಇದನ್ನೂ ಓದಿ: ಟಿ20 ವಿಶ್ವಕಪ್‌ನಲ್ಲಿಂದು ಭಾರತ-ಪಾಕ್ ಪೈಪೋಟಿ: ರೋಚಕ ಹಣಾಹಣಿ ನಿರೀಕ್ಷೆ - India Pakistan Match

Last Updated : Jun 9, 2024, 8:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.