ETV Bharat / state

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.50 ಲಕ್ಷ ರೂ. ಜಪ್ತಿ - cash confiscated

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.50 ಲಕ್ಷ ರೂಪಾಯಿ ನಗದು ಜಪ್ತಿ ಮಾಡಲಾಗಿದೆ.

author img

By ETV Bharat Karnataka Team

Published : Mar 22, 2024, 2:33 PM IST

Updated : Mar 22, 2024, 6:27 PM IST

ಬೆಳಗಾವಿ ವಿಮಾನ ನಿಲ್ದಾಣ
ಬೆಳಗಾವಿ ವಿಮಾನ ನಿಲ್ದಾಣ

ಬೆಳಗಾವಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.50 ಲಕ್ಷ ರೂಪಾಯಿ ನಗದನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿರುವ ಘಟನೆ‌ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ನಿಲ್ದಾಣ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದಾಗ ಬೆಳಗಾವಿಯಿಂದ ದೆಹಲಿಗೆ ಹೋಗುತ್ತಿದ್ದ ಬೆಳಗಾವಿ ಮೂಲದ ಪ್ರಯಾಣಿಕರೊಬ್ಬರ ಬಳಿ ಸೂಕ್ತ ದಾಖಲೆ ಇಲ್ಲದ ಹಣ ಸಿಕ್ಕಿದೆ. ವಿಮಾನದಲ್ಲಿ 50‌ ಸಾವಿರ ರೂಪಾಯಿ ಸಾಗಾಟ ಮಾಡಲು ಮಾತ್ರ ಅವಕಾಶ ಇರುವ ಹಿನ್ನೆಲೆಯಲ್ಲಿ ಈ ಹಣ ಸೀಜ್ ಮಾಡಲಾಗಿದೆ. ಆ ಪ್ರಯಾಣಿಕನಿಗೆ 50 ಸಾವಿರ ರೂ. ಹಣ ವಾಪಸ್ ನೀಡಿ ಉಳಿದ ಒಂದೂವರೆ ಲಕ್ಷ ಹಣ ಸೀಜ್ ಮಾಡಲಾಗಿದ್ದು, ಚುನಾವಣಾ ಫ್ಲೈಯಿಂಗ್‌ ಸ್ಕ್ವಾಡ್ ನೇತೃತ್ವದ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಕೇರಳದ ಚಿನ್ನ ವ್ಯಾಪಾರಿ ಮೇಲೆ ಇ.ಡಿ ದಾಳಿ

Last Updated : Mar 22, 2024, 6:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.