ದಾವಣಗೆರೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12.50 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಚುನಾವಣಾಧಿಕಾರಿ ಲೋಕೇಶ್ ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಮಾರ್ಚ್ 6, 9 ದಿನಾಂಕದ ಹಳೆಯ ಬಿಲ್ಗಳು ಅಧಿಕಾರಿಗಳಿಗೆ ಲಭ್ಯವಾಗಿವೆ. ಆದರೆ, ಸರಿಯಾದ ಮಾಹಿತಿ ನೀಡದಿರುವ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು.
ಇದನ್ನೂಓದಿ: ಚಾಮರಾಜನಗರ: ಸತ್ತೇಗಾಲ ಚೆಕ್ ಪೋಸ್ಟ್ ಬಳಿ ದಾಖಲೆಯಿಲ್ಲದ 2 ಕೆಜಿ ಚಿನ್ನ ವಶಕ್ಕೆ - Gold Seized