ETV Bharat / state

ಕೆಪಿಸಿಸಿಗೆ 44 ಉಪಾಧ್ಯಕ್ಷರು, 144 ಪ್ರಧಾನ ಕಾರ್ಯದರ್ಶಿಗಳ ನೇಮಕ - KPCC - KPCC

ಕೆಪಿಸಿಸಿಗೆ ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕಗೊಳಿಸಿ ಎಐಸಿಸಿ ಆದೇಶಿಸಿದೆ.

AICC ORDERED  APPOINTMENT  VICE PRESIDENTS  BENGALURU
ಕೆಪಿಸಿಸಿಗೆ 44 ಉಪಾಧ್ಯಕ್ಷರು, 144 ಪ್ರಧಾನ ಕಾರ್ಯದರ್ಶಿಗಳ ನೇಮಕಗೊಳಿಸಿ ಆದೇಶಿಸಿದ ಎಐಸಿಸಿ
author img

By ETV Bharat Karnataka Team

Published : Apr 3, 2024, 7:59 PM IST

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಪಕ್ಷದ ಹಿರಿಯ ನಾಯಕ ಬಿ.ಎಲ್.ಶಂಕರ್, ಅಜಯ್ ಕುಮಾರ್ ಸರ್ ನಾಯಕ್, ಆನಂದ್ ನ್ಯಾಮೆಗೌಡ, ವಿ.ಎಸ್.ಉಗ್ರಪ್ಪ, ಪಿ.ಆರ್.ರಮೇಶ್ ಸೇರಿದಂತೆ 44 ಉಪಾಧ್ಯಕ್ಷರು, ಜಿ.ಎ.ಬಾವಾ, ಎಚ್.ನಾಗೇಶ್, ವಿ.ಶಂಕರ್, ಎಸ್.ಮನೋಹರ್, ಅನಿಲ್ ಕುಮಾರ್ ಸೇರಿದಂತೆ 144 ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ಖಜಾಂಚಿಯಾಗಿ ವಿನಯ್ ಕಾರ್ತಿಕ್ ನೇಮಕಗೊಂಡಿದ್ದಾರೆ. ಮಾಧ್ಯಮ ಮತ್ತು ಸಂವಹನ ವಿಭಾಗ ಅಧ್ಯಕ್ಷರಾಗಿ ರಮೇಶ್ ಬಾಬು, ಕೋ ಚೇರ್ಮನ್ ಆಗಿ ಐಶ್ವರ್ಯ ಮಹದೇವ್ ಹಾಗೂ ವೈಸ್ ಚೇರ್ಮನ್ ಆಗಿ ಸತ್ಯಪ್ರಕಾಶ್ ಅವರನ್ನು ನೇಮಿಸಲಾಗಿದೆ. ಅದೇ ರೀತಿ ಸೋಷಿಯಲ್ ಮೀಡಿಯಾ ಕೋ ಚೇರ್ಮನ್ ಆಗಿ ವಿಜಯ್ ಮತ್ತಿಕಟ್ಟಿ, ನಿಕೇತ್ ರಾಜ್ ಮೌರ್ಯ ನೇಮಕಗೊಂಡಿದ್ದಾರೆ.

ಇದನ್ನೂ ಓದಿ: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು: ಸಿಎಂ ಸಿದ್ದರಾಮಯ್ಯ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.