ETV Bharat / state

ರಾಜ್ಯ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ - MLC election date announce

ಮುಂದಿನ ತಿಂಗಳು ತೆರವಾಗಲಿರುವ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ.

author img

By ETV Bharat Karnataka Team

Published : May 20, 2024, 4:54 PM IST

ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ
ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ (ETV Bharat)

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗುವ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಜೂನ್ 13ಕ್ಕೆ ಚುನಾವಣೆ ನಡೆಯಲಿದೆ. ಜೂ.17ಕ್ಕೆ 11 ಎಂಎಲ್​ಸಿಗಳ ಅವಧಿ ಮುಕ್ತಾಯವಾಗಲಿದೆ. ಅರವಿಂದ್ ಕುಮಾರ್ ಅರಲಿ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜುಗೌಡ, ಕೆ.ಪಿ.ನಂಜುಂಡಿ, ಬಿ.ಎಂ.ಫಾರೂಕ್, ರಘುನಾತ್ ಮಲ್ಕಾಪುರೆ, ಎನ್.ರವಿಕುಮಾರ್, ಎಸ್.ರುದ್ರೇಗೌಡ ಹಾಗೂ ಕೆ.ಹರೀಶ್ ಕುಮಾರ್ ಜೂ.17ಕ್ಕೆ ಎಂಎಲ್​ಸಿಯಿಂದ ನಿವೃತ್ತಿಯಾಗಲಿದ್ದಾರೆ.

ತೆರವಾಗಿರುವ 11 ಸ್ಥಾನಗಳಿಗೆ ಜೂ.17 ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ ಮತ ಎಣಿಕೆ ನಡೆಯಲಿದೆ. ಚುನಾವಣೆ ಸಂಬಂಧ ಮೇ. 27ಕ್ಕೆ ಅಧಿಸೂಚನೆ ಹೊರಡಿಸಲಿದ್ದಾರೆ. ಜೂ.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಜೂ.4 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂ.6 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಪರಿಷತ್ ಕದನ: ಮೂರು ಕ್ಷೇತ್ರದಲ್ಲಿ ಬಿಜೆಪಿ - ಜೆಡಿಎಸ್​ ದೋಸ್ತಿಗೆ ಬಂಡಾಯದ ಬಿಸಿ - MLC Election

ETV Bharat Logo

Copyright © 2024 Ushodaya Enterprises Pvt. Ltd., All Rights Reserved.