ETV Bharat / state

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ - Anganwadi Worker post

author img

By ETV Bharat Karnataka Team

Published : Jul 30, 2024, 10:43 PM IST

Updated : Jul 30, 2024, 10:56 PM IST

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

anganwadi-worker
ಉದ್ಯೋಗ ಮಾಹಿತಿ (ETV Bharat)

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಶಿವಮೊಗ್ಗ- ಕಾರ್ಯಕರ್ತೆಯರು-34, ಸಹಾಯಕಿಯರು-118, ಭದ್ರಾವತಿ -ಕಾರ್ಯಕರ್ತೆಯರು-10, ಸಹಾಯಕಿಯರು-72, ಹೊಸನಗರ -ಕಾರ್ಯಕರ್ತೆಯರು-07, ಸಹಾಯಕಿಯರು-35, ಸಾಗರ- ಕಾರ್ಯಕರ್ತೆಯರು-21, ಸಹಾಯಕಿಯರು-62, ಶಿಕಾರಿಪುರ- ಕಾರ್ಯಕರ್ತೆಯರು-08, ಸಹಾಯಕಿಯರು-55, ಸೊರಬ- ಕಾರ್ಯಕರ್ತೆಯರು-38, ಸಹಾಯಕಿಯರು-65, ತೀರ್ಥಹಳ್ಳಿ- ಕಾರ್ಯಕರ್ತೆಯರು-09, ಸಹಾಯಕಿಯರು-41.

ಆಸಕ್ತರು ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇಲಾಖಾ ವೆಬ್‌ಸೈಟ್ ಹಾಗೂ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

ಇದನ್ನೂ ಓದಿ : 400 ಪಶು ವೈದ್ಯಾಧಿಕಾರಿಗಳ ಭರ್ತಿಗೆ ಕೆಪಿಎಸ್​ಸಿ ಅಧಿಸೂಚನೆ - Veterinary Officers Recruitment

Last Updated : Jul 30, 2024, 10:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.