ETV Bharat / state

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ - bomb threat to airport - BOMB THREAT TO AIRPORT

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ (Etv Bharat)
author img

By ETV Bharat Karnataka Team

Published : May 4, 2024, 3:09 PM IST

ಮಂಗಳೂರು: ಇಮೇಲ್ ಮೂಲಕ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಏ.29 ರಂದು ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಉಗ್ರರ ಹೆಸರಿನಲ್ಲಿ ಇಮೇಲ್ ಬಂದಿದೆ. ಈ ಹಿನ್ನೆಲೆ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮತ್ತೊಂದೆಡೆ, ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸಂಪೂರ್ಣ ತಪಾಸಣೆ ಮಾಡಲಾಗಿದೆ. ಬಾಂಬ್ ಬೆದರಿಕೆ ಬಂದಿರುವುದನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್​ ಅನುಪಮ್ ಅಗರ್​ವಾಲ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ವಾರಾಣಸಿ ಸೇರಿ ದೇಶದ 30 ವಿಮಾನ ನಿಲ್ದಾಣಗಳ ಮೇಲೆ ಬಾಂಬ್ ಬೆದರಿಕೆ: ಭದ್ರತಾ ಸಂಸ್ಥೆಗಳಿಂದ ಹೈ ಅಲರ್ಟ್​ ಘೋಷಣೆ - BOMB THREAT AIRPORT

ETV Bharat Logo

Copyright © 2024 Ushodaya Enterprises Pvt. Ltd., All Rights Reserved.