ETV Bharat / state

ಚಾಮರಾಜನಗರ: ಬಸ್ ಪಲ್ಟಿ, 30 ಮಂದಿ ಕಾರ್ಮಿಕರಿಗೆ ಗಾಯ - ಬಸ್ ಪಲ್ಟಿ

ಚಾಮರಾಜನಗರ ಜಿಲ್ಲೆಯಲ್ಲಿ ಬಸ್ ಪಲ್ಟಿಯಾಗಿ ಸುಮಾರು 30 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.

Bus overturns  Chamarajanagar  ಬಸ್ ಪಲ್ಟಿ  ಕಾರ್ಮಿಕರಿಗೆ ಗಾಯ
30 ಮಂದಿ ಕಾರ್ಮಿಕರಿಗೆ ಗಾಯ
author img

By ETV Bharat Karnataka Team

Published : Mar 1, 2024, 6:28 PM IST

ಚಾಮರಾಜನಗರ: ಕಾರ್ಖಾನೆಯೊಂದರ ಬಸ್​ ಪಲ್ಟಿಯಾಗಿ 30 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಚಾಮರಾಜನಗರದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಇಂದು ಮಧ್ಯಾಹ್ನ ನಡೆಯಿತು. ಕಲರ್‌ಟ್ಯೂನ್ ಎಂಬ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ಕಾರ್ಮಿಕರು ಮನೆಗೆ ಮರಳುತ್ತಿದ್ದಾಗ ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

Bus overturns  Chamarajanagar  ಬಸ್ ಪಲ್ಟಿ  ಕಾರ್ಮಿಕರಿಗೆ ಗಾಯ
30 ಮಂದಿ ಕಾರ್ಮಿಕರಿಗೆ ಗಾಯ

ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಎನ್​ಐಎ, ಎಫ್​ಎಸ್​ಎಲ್​, ಬಾಂಬ್ ನಿಷ್ಕ್ರೀಯ ದಳದಿಂದ ಪರಿಶೀಲನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.