ETV Bharat / state

ಹುಬ್ಬಳ್ಳಿ: ಟೋಲ್ ಡಿವೈಡರ್​ಗೆ ಕಾರು ಡಿಕ್ಕಿ, 3 ತಿಂಗಳ ಮಗು ಸಾವು - Hubballi Road Accident - HUBBALLI ROAD ACCIDENT

ಹುಬ್ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರ್ ಡಿವೈಡರ್​ ಡಿಕ್ಕಿ ಹೊಡೆದು ಮೂರು ತಿಂಗಳ ಹಸುಳೆ ಮೃತಪಟ್ಟಿದೆ.

CAR COLLIDES WITH TOLL DIVIDER  CAR ACCIDENT IN HUBLI  ROAD ACCIDENT  DHARWAD
ಟೋಲ್ ಡಿವೈಡರ್​ಗೆ ಕಾರು ಡಿಕ್ಕಿ (ETV Bharat)
author img

By ETV Bharat Karnataka Team

Published : Sep 11, 2024, 10:34 AM IST

ಹುಬ್ಬಳ್ಳಿ: ಕಾರು ಟೋಲ್ ಡಿವೈಡರ್​ಗೆ ಡಿಕ್ಕಿ ಹೊಡೆದು ಮೂರು ತಿಂಗಳ ಮಗು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಟೋಲ್​ ಬಳಿ ನಡೆದಿದೆ. ಮೃತಪಟ್ಟ ಮಗುವನ್ನು ಸಾನ್ವಿ ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಟೋಲ್ ಬಳಿ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಗುದ್ದಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.

ಅಪಘಾತಕ್ಕೀಡಾದ ಕಾರು ಹುಬ್ಬಳ್ಳಿಯಿಂದ ಮುಂಡರಗಿಗೆ ಹೊರಟಿತ್ತು. ವಿರೇಶ ಸಜ್ಜನ ಶೆಟ್ಟರ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪ್ಲೈಓವರ್ ಕಾಮಗಾರಿ ವೇಳೆ ತಲೆಗೆ ಕಬ್ಬಿಣದ ರಾಡ್ ಬಿದ್ದು ASIಗೆ ಗಂಭೀರ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.