ETV Bharat / state

ಸುದೀಪ್ ತಾಯಿ ಅಂತಿಮ ದರ್ಶನ ಪಡೆದ ಚಿತ್ರರಂಗದ ತಾರೆಯರು, ರಾಜಕೀಯ ಗಣ್ಯರು - SUDEEP MOTHER IS NO MORE

ಚಿತ್ರರಂಗದ ನಟ, ನಟಿಯರು ಸೇರಿದಂತೆ ರಾಜಕೀಯ ಮುಖಂಡರು ಸುದೀಪ್ ತಾಯಿ ಸರೋಜಾ ಅವರ ಅಂತಿಮ ದರ್ಶನ ಪಡೆದಿದ್ದಾರೆ.

cinema-stars-and-politicians-arrives-to-pay-their-last-respect-to-kiccha-sudeep-mother
ನಟ ಸುದೀಪ್​ಗೆ ಸಾಂತ್ವನ ಹೇಳಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (ETV Bharat)
author img

By ETV Bharat Karnataka Team

Published : Oct 20, 2024, 4:28 PM IST

Updated : Oct 20, 2024, 4:52 PM IST

ಬೆಂಗಳೂರು : ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ (75) ಇಂದು ನಿಧನರಾಗಿದ್ದಾರೆ. ಇದೀಗ ಜೆಪಿ ನಗರದಲ್ಲಿರುವ ಸುದೀಪ್ ಅವರ ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜಕೀಯ ಮುಖಂಡರು, ಚಿತ್ರರಂಗದವರು ಸುದೀಪ್ ತಾಯಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟಿ ರಕ್ಷಿತಾ, ನಿರ್ದೇಶಕ ಪ್ರೇಮ್ ಅವರು ಸುದೀಪ್ ತಾಯಿ ಸರೋಜಾ ಅವರ ಅಂತಿಮ ದರ್ಶನ ಪಡೆದರು.

ಸುದೀಪ್ ತಾಯಿ ಅಂತಿಮ ದರ್ಶನ ಪಡೆದ ಚಿತ್ರರಂಗದ ತಾರೆಯರು, ರಾಜಕೀಯ ಗಣ್ಯರು (ETV Bharat)

ಹಾಗೆಯೇ, ಹಿರಿಯ ನಟಿಯರಾದ ಜಯಮಾಲಾ, ಪವಿತ್ರಾ ಲೋಕೇಶ್ ಮತ್ತು ನಟರಾದ ಸೃಜನ್ ಲೋಕೇಶ್ ಹಾಗೂ ನಟ ಡಾಲಿ ಧನಂಜಯ್ ಅವರು ಅಂತಿಮ ದರ್ಶನ ಪಡೆದರು. ನಟ ಸುದೀಪ್ ಅವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಇದನ್ನೂ ಓದಿ : ನಟ ಕಿಚ್ಚ ಸುದೀಪ್​​ಗೆ ಮಾತೃ ವಿಯೋಗ

Last Updated : Oct 20, 2024, 4:52 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.