ETV Bharat / state

ನೋ ರೀ ಶಫಲ್, ಯಾವುದೇ ಶಫಲ್ ಇಲ್ಲ, ಚೀಫ್ ಮಿನಿಸ್ಟರ್ ಹೇಳುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ಕ್ಯಾಬಿನೆಟ್​ ರೀ ಶಫಲ್ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನೋ ರೀ ಶಫಲ್. ಯಾವುದೇ ಶಫಲ್ ಇಲ್ಲ. ನಾನೇ ಚೀಫ್​ ಮಿನಿಸ್ಟರ್ ಹೇಳುತ್ತಿದ್ದೇನೆ. ನಿಮಗೆ ಚೀಫ್​ ಮಿನಿಸ್ಟರ್ ಮೇಲೆ ನಂಬಿಕೆ ಇಲ್ವಾ ಎಂದು ಉತ್ತರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 4, 2024, 5:04 PM IST

Updated : Aug 4, 2024, 5:20 PM IST

ಬೆಂಗಳೂರು: ನೋ ರೀ ಶಫಲ್. ಯಾವುದೇ ಶಫಲ್ ಇಲ್ಲ. ನಾನೇ ಚೀಫ್​ ಮಿನಿಸ್ಟರ್ ಹೇಳುತ್ತಿದ್ದೇನೆ. ನಿಮಗೆ ಚೀಫ್​ ಮಿನಿಸ್ಟರ್ ಮೇಲೆ ನಂಬಿಕೆ ಇಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಅನೌಪಚಾರಿಕವಾಗಿ ಮಾತನಾಡಿದ ಅವರು, ಎಐಸಿಸಿ ವರಿಷ್ಠರ ಜೊತೆ ಸಭೆ ರೀ ಶಫಲ್ ಬಗ್ಗೆ ಏನಾದರು ಚರ್ಚೆ ಆಗೆದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಮೇಲಿನಂತೆ ಉತ್ತರಿಸಿದರು.

ಮಾಮೂಲಿ ಸಭೆ ನಮ್ಮ ರಾಷ್ಟ್ರೀಯ ನಾಯಕರು ಬಂದಿದ್ದಾರೆ. ಅವರ ಜೊತೆ ಮಾತುಕತೆ ಅಷ್ಟೇ. ಯಾವುದೇ ರೀ ಶಫಲ್ ಏನು ಇಲ್ಲ ಎಂದರು. ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿ, ಪಾದಯಾತ್ರೆ ಬಗ್ಗೆ ಈಗಾಗಲೇ ಹೇಳಿದ್ದೇನೆ. ಇದು ರಾಜಕೀಯ ಪ್ರೇರಿತ ಪಾದಯಾತ್ರೆ. ಇದು ರಾಜಕೀಯ ಅಜೆಂಡಾ ಎಂದು ಟೀಕಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಭ್ರಷ್ಟಾಚಾರ ಆರೋಪ ಬಂದಿದ್ದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು: ಪ್ರಲ್ಹಾದ್ ಜೋಶಿ - pralhad joshi

Last Updated : Aug 4, 2024, 5:20 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.