ETV Bharat / state

ಬಸ್ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ: ಸಚಿವ ರಾಮಲಿಂಗಾ ರೆಡ್ಡಿ - BUS TICKET FARE - BUS TICKET FARE

ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

RAMALINGA REDDY
ಸಚಿವ ರಾಮಲಿಂಗಾ ರೆಡ್ಡಿ (ETV Bharat)
author img

By ETV Bharat Karnataka Team

Published : Jul 15, 2024, 3:52 PM IST

ಬೆಂಗಳೂರು: ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರೋದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದರು.

ಮುಡಾ ಬಗ್ಗೆ ಬಿಜೆಪಿಯವರು ಮಾತಾಡ್ತಾರೆ‌. ಹಗರಣ ಅಂತಾರೆ, ನಡೆದಿರೋದು ಯಾರ ಕಾಲದಲ್ಲಿ? ಆಗ ಯಡಿಯೂರಪ್ಪ ಸಿಎಂ ಆಗಿದ್ರು, ಬಿಜೆಪಿಯವರೇ ಸಚಿವರಾಗಿದ್ರು. ಮುಡಾ ಅಧ್ಯಕ್ಷರು ಬಿಜೆಪಿಯವರೇ. ಹಗರಣಕ್ಕೆ ಬಿಜೆಪಿಯವರೇ ಕಾರಣ ಎಂದು ಆರೋಪಿಸಿದರು.

ನಮ್ಮ ಮುಖ್ಯಮಂತ್ರಿ ಕಾನೂನು ಬಾಹಿರವಾಗಿ ಬೇಕು ಅಂತ ನಿವೇಶನ ಕೇಳಿಲ್ಲ‌. ವಾಲ್ಮೀಕಿ, ಮುಡಾ ಎರಡೂ ಹಗರಣ ತನಿಖೆಗೆ ಕೊಟ್ಟಿದ್ದೇವೆ. ಬಿಜೆಪಿ ಕಾಲದಲ್ಲಿ ನೂರಾರು ಹಗರಣ ಆಗಿದೆ. ಆದ್ರೆ ಯಾವುದೇ ತನಿಖೆ ಕೊಡಲಿಲ್ಲ‌. 40% ತನಿಖೆಗೆ ಕೋರ್ಟ್ ಕೇಳಿದಾಗ ಸಾಕ್ಷಿ ಕೊಡುತ್ತೇವೆ ಎಂದರು.

ಇದನ್ನೂ ಓದಿ: ಮುಂಗಾರು ಅಧಿವೇಶನ: ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ - BPL Card

ETV Bharat Logo

Copyright © 2025 Ushodaya Enterprises Pvt. Ltd., All Rights Reserved.