ETV Bharat / state

ಡಿ.ಕೆ. ಶಿವಕುಮಾರ್​ ಖಂಡಿತ ಸಿಎಂ ಆಗ್ತಾರೆ: ವಿನಯ್​ ಗೂರುಜಿ ಭವಿಷ್ಯ - VINAY GURUJI

ಡಿ.ಕೆ. ಶಿವಕುಮಾರ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದುಕೊಂಡು ಪಕ್ಷ ಸಂಘಟನೆ, ಪಾದಯಾತ್ರೆಯಿಂದ ಹಿಡಿದು ಒಬ್ಬ ನಾಯಕ ಪಕ್ಷಕ್ಕೆ ಏನೆಲ್ಲಾ ಮಾಡಬಹುದೂ ಅಷ್ಟೂ ತಪಸ್ಸನ್ನು ಮಾಡಿದ್ದಾರೆ ಎಂದು ವಿನಯ್​ ಗೂರುಜಿ ಹೇಳಿದರು.

ವಿನಯ್​ ಗೂರುಜಿ
ವಿನಯ್​ ಗೂರುಜಿ (ETV Bharat)
author img

By ETV Bharat Karnataka Team

Published : 4 hours ago

ಚಿಕ್ಕೋಡಿ(ಬೆಳಗಾವಿ): "ಅಜ್ಜಯ್ಯನ ಮೇಲಿರುವ ಗುರು ನಿಷ್ಠೆ, ಪಕ್ಷ ನಿಷ್ಠೆ, ಹಿರಿಯರ ಮೇಲಿರುವ ಭಕ್ತಿ ಮತ್ತು ನಾಟಕವಿಲ್ಲದ ಮಾತು ನೋಡಿದಾಗ ಡಿ.ಕೆ. ಶಿವಕುಮಾರ್​ ಅವರಿಗೆ ಮುಖ್ಯಮಂತ್ರಿಯಾಗಿ ಸೇವೆ ಮಾಡುವ ಅವಕಾಶ ಭಗವಂತ ಕೊಡಲಿ. ಅವರ ಗುರುಗಳ ದಯೆಯಿಂದ ಅದು ಖಂಡಿತ ಆಗುತ್ತದೆ ಎಂಬುದು ನನ್ನ ನಂಬಿಕೆ" ಎಂದು ಅವಧೂತ ವಿನಯ್ ಗುರೂಜಿ ಹೇಳಿದರು.

ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, " ಸಿದ್ದರಾಮಯ್ಯನವರ ನಂತರ ಸಿಎಂ ಆಗುವ ಅವಕಾಶ ಸಿಗುತ್ತದೆ ಎಂದರೆ ಅದು ಡಿ.ಕೆ. ಶಿವಕುಮಾರ್ ಅವರಿಗೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದುಕೊಂಡು ಪಕ್ಷ ಸಂಘಟನೆ, ಪಾದಯಾತ್ರೆಯಿಂದ ಹಿಡಿದು ಒಬ್ಬ ನಾಯಕ ಪಕ್ಷಕ್ಕೆ ಏನೆಲ್ಲಾ ಮಾಡಬಹುದೂ ಅಷ್ಟೂ ತಪಸ್ಸನ್ನು ಅವರು ಮಾಡಿದ್ದಾರೆ" ಎಂದರು.

ಇದನ್ನೂ ಓದಿ: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ರೂ ಯಾಕಿಂಗಾಯ್ತು?: ಸಂಸದರು, ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಇದನ್ನೂ ಓದಿ: ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.