ETV Bharat / state

ತುಮಕೂರು: ಮಹಿಳೆಯೊಂದಿಗೆ ಅಸಭ್ಯ ವರ್ತನೆ ಪ್ರಕರಣ: ಡಿವೈಎಸ್ಪಿಗೆ 14 ದಿನಗಳ ನ್ಯಾಯಂಗ ಬಂಧನ - DYSP SENT TO JUDICIAL CUSTODY

ಮಧುಗಿರಿ ಡಿವೈಎಸ್ಪಿಗೆ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಪ್ರಕರಣದಲ್ಲಿ ಜೆಎಮ್​ಎಫ್​ಸಿ ಕೋರ್ಟ್​ 14 ದಿನಗಳ ಕಾಲ ನ್ಯಾಯಾಂಗ ಬಂಧನ ಘೋಷಿಸಿದೆ.

DYSP INDECENT BEHAVIOUR CASE  KARNATAKA DYSP INDECENT BEHAVIOUR  TUMAKURU  ಮಧುಗಿರಿ ಡಿವೈಎಸ್ಪಿ
ಮಧುಗಿರಿ ತಾಲೂಕು ನ್ಯಾಯಾಲಯ (ETV Bharat)
author img

By ETV Bharat Karnataka Team

Published : Jan 4, 2025, 6:28 PM IST

ತುಮಕೂರು: ಮಹಿಳೆಯೊಂದಿಗೆ ಅಸಭ್ಯ ವರ್ತನೆ ಪ್ರಕರಣದಲ್ಲಿ ಮಧುಗಿರಿ ಡಿವೈಎಸ್ಪಿಗೆ ಮಧುಗಿರಿ JMFC ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ಘೋಷಿಸಿದೆ.

ದೂರು ನೀಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲೇ ಅಸಭ್ಯವಾಗಿ ವರ್ತಿಸಿದ​ ಆರೋಪದಡಿ ಬಂನಕ್ಕೊಳಗಾಗಿರುವ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ‌ ಅವರನ್ನು ಇಂದು ಸಂಜೆ 4 ಗಂಟೆಗೆ ಮಧುಗಿರಿ ಪೊಲೀಸರು ಮಧುಗಿರಿ ಕೊರ್ಟ್​ಗೆ ಹಾಜರುಪಡಿಸಿದ್ದರು.

ಪ್ರಧಾನ ಹಿರಿಯ ನ್ಯಾಯಾಧೀಶೆ ಪ್ರೇಮಿಳಾ ಅವರು ಪ್ರಕರಣದ ವಿಚಾರಣೆ ನಡೆಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನದ ತೀರ್ಪು ನೀಡಿದ್ದಾರೆ. ಕೋರ್ಟ್​ನಲ್ಲಿ ಡಿವೈಎಸ್ಪಿ ರಾಮಚಂದ್ರಪ್ಪ ಪರವಾಗಿ ಹಿರಿಯ ವಕೀಲ ರಘುನಾಥ್ ರೆಡ್ಡಿ ವಾದ ಮಂಡಿಸಿದರು. ಸಂತ್ರಸ್ತೆ ಪರವಾಗಿ ತಕಾರಾರು ಮಂಡಿಸಲು ಜನವರಿ 7ರ ವರೆಗೆ ಗಡುವು ನೀಡಲಾಗಿದೆ.

ಇದನ್ನೂ ಓದಿ: ಮಹಿಳೆಯೊಂದಿಗೆ ಡಿವೈಎಸ್ ಪಿ ಅಸಭ್ಯ ವರ್ತನೆ ; ಬಂಧಿತ ಅಧಿಕಾರಿ ಇಂದು ಕೋರ್ಟ್​ಗೆ ಹಾಜರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.