ETV Bharat / state

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕೇರಳದ ಚಿನ್ನ ವ್ಯಾಪಾರಿ ಮೇಲೆ ಇ.ಡಿ ದಾಳಿ - ED Raid

ಕೇರಳದ ಚಿನ್ನ ವ್ಯಾಪಾರಿ ಮೊಹಮ್ಮದ್ ಹಫೀಜ್​ ಎಂಬವರಿಗೆ ಸಂಬಂಧಿಸಿದ 3 ರಾಜ್ಯಗಳ 9 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ED raid on gold merchant based in Kerala
ಚಿನ್ನ ವ್ಯಾಪಾರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ: 1.672 ಕೆ.ಜಿ ವಶಕ್ಕೆ ಪಡೆದುಕೊಂಡ ಇ.ಡಿ
author img

By ETV Bharat Karnataka Team

Published : Mar 21, 2024, 8:50 AM IST

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕೊಚ್ಚಿ ವಲಯದ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಕೇರಳ ಮೂಲದ ಚಿನ್ನ ವ್ಯಾಪಾರಿ ಮೊಹಮ್ಮದ್ ಹಫೀಜ್​ಗೆ ಸಂಬಂಧಿಸಿದ ಕರ್ನಾಟಕ, ಕೇರಳ ಹಾಗೂ ಗೋವಾದ 9 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

1 ಕೆ.ಜಿ 672 ಗ್ರಾಂ ಚಿನ್ನ, 12 ಲಕ್ಷ ಮೌಲ್ಯದ 7 ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಬ್ಯಾಂಕ್ ಖಾತೆಯಲ್ಲಿದ್ದ 4.4 ಕೋಟಿ ರೂ ಹಣವನ್ನು ಫ್ರೀಜ್ ಮಾಡಿ ಮಹತ್ವದ ದಾಖಲಾತಿಗಳನ್ನು ಜಪ್ತಿ ಮಾಡಲಾಗಿದೆ. ವಂಚನೆ, ಅಕ್ರಮ ಹಣ ವರ್ಗಾವಣೆ ಮಾಹಿತಿ ಆಧರಿಸಿ ಮಾರ್ಚ್ 14ರಿಂದ 3 ದಿನಗಳ ಕಾಲ ಮೂರು ರಾಜ್ಯಗಳಲ್ಲಿ ಆರೋಪಿಗೆ ಸಂಬಂಧಿಸಿದ ಹಲವೆಡೆಗಳಲ್ಲಿ ಇಡಿ ದಾಳಿ ನಡೆಸಿತ್ತು.

ಇದನ್ನೂ ಓದಿ: ಗ್ರಾಹಕರ ಸಂತೃಪ್ತಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ದೇಶದಲ್ಲಿ 5ನೇ ಸ್ಥಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.