ETV Bharat / state

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಹೆಚ್​ಡಿಕೆ ವಿರುದ್ಧ ಎಫ್ಐಆರ್ - H D Kumaraswamy - H D KUMARASWAMY

ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Election Code Violation  Lok Sabha Election  Lok Sabha Election 2024  Tumakuru
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಮಾಜಿ ಸಿಎಂ ಹೆಚ್​ಡಿಕೆ ವಿರುದ್ಧ ಎಫ್ಐಆರ್ ದಾಖಲು
author img

By ETV Bharat Karnataka Team

Published : Apr 21, 2024, 2:17 PM IST

ಮಾಜಿ ಸಿಎಂ ಹೆಚ್​ಡಿಕೆ ವಿರುದ್ಧ ಎಫ್ಐಆರ್ ದಾಖಲು

ತುಮಕೂರು: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

"ಡಿ.ಕೆ.ಸುರೇಶ್ ಕೊತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು. ಅವರು ದೇಶ, ರಾಜ್ಯ ಉಳಿಸುತ್ತಾರಾ? ಹಣದ ದಾಹಕ್ಕೆ ಏನು ಬೇಕಾದರೂ ಮಾಡುತ್ತಾರೆ'' ಎಂದು ಏಪ್ರಿಲ್ 13ರಂದು ಗುಬ್ಬಿಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಮತಯಾಚನೆ ವೇಳೆ ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದರು.

ಈ ಕುರಿತಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆ‌ಗೊಂಡಿದ್ದ ಎಸ್ಎಫ್​ಟಿ ಮಹೇಶ್ ದೂರು ನೀಡಿದ್ದರು.

ಇದನ್ನೂ ಓದಿ: ರಾಜ್ಯವನ್ನು ಮತಾಂಧರ ಯುದ್ಧಭೂಮಿಯಾಗಿ ಪರಿವರ್ತಿಸಿದ ಕಾಂಗ್ರೆಸ್: ಬಿ.ಎಸ್.ಯಡಿಯೂರಪ್ಪ - Yediyurappa

ETV Bharat Logo

Copyright © 2025 Ushodaya Enterprises Pvt. Ltd., All Rights Reserved.