ETV Bharat / state

ತುಮಕೂರು: ಕೌಟುಂಬಿಕ ಕಲಹ, ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ - SUICIDE CASE - SUICIDE CASE

ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

FAMILY CONFLICT
ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ (ETV Bharat)
author img

By ETV Bharat Karnataka Team

Published : Sep 26, 2024, 3:52 PM IST

ತುಮಕೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧುಗಿರಿ ತಾಲೂಕಿನ ಸಿದ್ದಪುರ ಕೆರೆಯಲ್ಲಿ ನಡೆದಿದೆ. 35 ವರ್ಷದ ಹಸೀನಾ ತಾಜ್ ತನ್ನ 8 ಮತ್ತು 4 ವರ್ಷದ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಹಸೀನಾ ತಾಜ್ ಮಧುಗಿರಿ ಪಟ್ಟಣದಲ್ಲಿ ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದರು. ಆದರೆ, ಇಂದು ಸಿದ್ದಪುರ ಕೆರೆಯಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಮಧುಗಿರಿ ಪೊಲೀಸರು, ಪರಿಶೀಲನೆ ನಡೆಸಿ ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕಳ್ಳತನ ನೋಡಿದ ಮಹಿಳೆಯನ್ನೇ ಬಾವಿಗೆ ಎಸೆದು ಕೊಲೆ: ಬೆಳಗಾವಿಯಲ್ಲಿ ಅಮಾನವೀಯ ಕೃತ್ಯ - Woman Murder

ETV Bharat Logo

Copyright © 2025 Ushodaya Enterprises Pvt. Ltd., All Rights Reserved.