ETV Bharat / state

ಬೆಂಗಳೂರು: ರಾಜಾನುಕುಂಟೆಯ ರಕ್ಷಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ - fire accident - FIRE ACCIDENT

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಬೇರೊಂದು ಆಸ್ಪತ್ರೆಗೆ ಸಾಗಿಸಲಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ
ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ (ETV Bharat)
author img

By ETV Bharat Karnataka Team

Published : May 7, 2024, 1:38 PM IST

ಬೆಂಗಳೂರು: ಯಲಹಂಕ ಸಮೀಪದ ರಾಜಾನುಕುಂಟೆಯ ರಕ್ಷಾ ಆಸ್ಪತ್ರೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಘಟನೆ ಇಂದು ನಡೆದಿದೆ.

ಕೆಲ ಕೊಠಡಿಗಳಲ್ಲಿ ಬೆಂಕಿ ಕಾಣಸಿಕೊಂಡ ಪರಿಣಾಮ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಬೇರೊಂದು ಆಸ್ಪತ್ರೆಗೆ ಸಾಗಿಸಲಾಗಿದೆ. ಐದನೇ ಮಹಡಿಯಲ್ಲಿ ರೋಗಿಗಳು ಇದ್ದು ಆತಂಕವನ್ನುಂಟು ಮಾಡಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ‌ ಬೆಂಕಿ ನಂದಿಸುವ ಕಾರ್ಯದಲ್ಲಿ‌ ನಿರತರಾಗಿದ್ದಾರೆ. ಶಾಸಕ ಎಸ್.ಆರ್.ವಿಶ್ವನಾಥ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಪಾಟ್ನಾದ ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ; 6 ಮಂದಿ ಸಾವು - Patna Hotel Fire

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.