ETV Bharat / state

ಬೆಂಗಳೂರು: ಪೊಲೀಸ್ ಇಲಾಖೆಗೆ 5 ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಸೇರ್ಪಡೆ - Royal Enfield Bikes To Police Dept - ROYAL ENFIELD BIKES TO POLICE DEPT

ಈ ಬೈಕ್​ಗಳನ್ನು ಸ್ವಾತಂತ್ರ್ಯ ದಿನಾಚರಣೆಯಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಇಲಾಖೆಗೆ ಹಸ್ತಾಂತರಿಸಲಿದ್ದಾರೆ.

Commissioner B Dayanand inspected the bikes
ರಾಯಲ್ ಎನ್‌ಫೀಲ್ಡ್ ಬೈಕ್​ಗಳನ್ನು ಪರಿಶೀಲಿಸಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್​ (ETV Bharat)
author img

By ETV Bharat Karnataka Team

Published : Aug 12, 2024, 3:16 PM IST

ಪೊಲೀಸ್ ಇಲಾಖೆಗೆ ಐದು ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಸೇರ್ಪಡೆ (ETV Bharat)

ಬೆಂಗಳೂರು: ನಗರ ಪೊಲೀಸ್ ಇಲಾಖೆಗೆ ನೂತನವಾಗಿ ಐದು ರಾಯಲ್ ಎನ್‌ಫೀಲ್ಡ್-350 ಬೈಕ್‌ಗಳು ಸೇರ್ಪಡೆಯಾಗಿವೆ. ಇಲಾಖೆಯ ಬಳಕೆಗೆ ಅನುಕೂಲಕರವಾಗಲಿರುವ ಇವುಗಳನ್ನು ಇಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪರಿಶೀಲಿಸಿದರು.

ವಿಐಪಿ ಹಾಗೂ ವಿವಿಐಪಿಗಳಿಗೆ ಭದ್ರತೆ ಒದಗಿಸುವ ಸಂದರ್ಭದಲ್ಲಿ ಹಾಗೂ ಪೊಲೀಸ್ ಪರೇಡ್ ಮತ್ತಿತರ ಅಗತ್ಯ ಸಂದರ್ಭಗಳಲ್ಲಿ ಬೈಕ್‌ಗಳನ್ನು ಬಳಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಬೈಕ್‌ಗಳನ್ನು ಇಲಾಖೆಗೆ ಹಸ್ತಾಂತರಿಸಲಿದ್ದಾರೆ ಎಂದು ಆಯುಕ್ತರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕಲಬುರಗಿ ಪೊಲೀಸ್ ಇಲಾಖೆ ಶ್ವಾನಗಳಿಗೆ ಶೂ ಭಾಗ್ಯ - shoes for dogs

ETV Bharat Logo

Copyright © 2025 Ushodaya Enterprises Pvt. Ltd., All Rights Reserved.