ETV Bharat / state

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು - FORMER CM SM KRISHNA

ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಸ್. ಎಂ. ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (ETV Bharat)
author img

By ETV Bharat Karnataka Team

Published : Oct 19, 2024, 7:14 PM IST

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. "ವೈದ್ಯರು ಆರೋಗ್ಯ ತಪಾಸಣೆ ಮಾಡಿದ್ದು, ಸದ್ಯ ಎಸ್. ಎಂ. ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ. ಸೋಮವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ" ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

"ಅನಾರೋಗ್ಯದ ಕಾರಣದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ರಾಜ್ಯದ ಹಿರಿಯ ರಾಜಕೀಯ ಮುತ್ಸದ್ಧಿಗಳು, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಶೀಘ್ರ ಗುಣಮುಖರಾಗಿ ಸಹಜ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮ ಎಕ್ಸ್​ ಪೋಸ್ಟ್​ನಲ್ಲಿ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ: ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ಗೆಲ್ಲಲು ಡಿಕೆಶಿ ಪ್ಲಾನ್​ ಏನು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.