ETV Bharat / state

ಬೆಂಗಳೂರು: ಸಿಲಿಂಡರ್ ಗೋದಾಮಿನ ಪಕ್ಕದಲ್ಲೇ ಸ್ಫೋಟ, ತಪ್ಪಿದ ಭಾರೀ ಅನಾಹುತ - Gas leakage and explosion - GAS LEAKAGE AND EXPLOSION

ಸಿಲಿಂಡರ್ ಗೋದಾಮಿನ ಪಕ್ಕದಲ್ಲೇ ಗ್ಯಾಸ್ ಸೋರಿಕೆಯಾಗಿ ಸ್ಫೋಟಗೊಂಡಿದ್ದು, ಸಂಭವಿಸಬೇಕಾಗಿದ್ದ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

GAS LEAKAGE  HUGE DISASTER  EXPLOSION  GAS CYLINDER
ತಪ್ಪಿದ ಭಾರಿ ಅನಾಹುತ
author img

By ETV Bharat Karnataka Team

Published : Mar 22, 2024, 1:47 PM IST

ಬೆಂಗಳೂರು: ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಗೋದಾಮಿನ ಬಳಿ ಸ್ಫೋಟ ಸಂಭವಿಸಿರುವ ಘಟನೆ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯ ಮಾವಳ್ಳಿಯ ಕೃಂಬಿಗಲ್ ರಸ್ತೆಯಲ್ಲಿ ನಡೆದಿದೆ. ಸುಮಾರು 300ಕ್ಕೂ ಅಧಿಕ ಸಿಲಿಂಡರ್​ಗಳನ್ನ ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿತ್ತು. ನೋಡಿಕೊಳ್ಳಲು ಓರ್ವ ವ್ಯಕ್ತಿ ಸಹ ಇದ್ದ. ಗ್ಯಾಸ್​ ಗೋದಾಮಿನ ಪಕ್ಕದಲ್ಲೇ ಆತನ ರೂಮ್​ ಇತ್ತು. ಆತನ ರೂಮ್​ನಲ್ಲಿದ್ದ ಸಿಲಿಂಡರ್​ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ ಸ್ಫೋಟ ಸಂಭವಿಸಿದೆ ಎನ್ನಲಾಗಿದ್ದು, ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ.

ಸ್ಫೋಟದಿಂದ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಸ್ಥಳಕ್ಕೆ ಕಲಾಸಿಪಾಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಓದಿ: ಕೇಜ್ರಿವಾಲ್ ಬಂಧನ ಖಂಡಿಸಿ ಇಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ ಆಪ್‌ - AAP Protest

ETV Bharat Logo

Copyright © 2025 Ushodaya Enterprises Pvt. Ltd., All Rights Reserved.