ETV Bharat / state

ಬಿಎಸ್​ವೈ ಪೋಕ್ಸೋ ಪ್ರಕರಣ: ಸಿಐಡಿ ಪರ ವಾದಿಸಲು ವಕೀಲರ ನೇಮಕ - BSY POCSO Case

author img

By ETV Bharat Karnataka Team

Published : Jun 12, 2024, 8:12 PM IST

ಬಿ.ಎಸ್.​ಯಡಿಯೂರಪ್ಪ ವಿರುದ್ದ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಸಿಐಡಿ ಪರ ವಾದ ಮಂಡಿಸಲು ರಾಜ್ಯ ಸರ್ಕಾರ ವಕೀಲರನ್ನು ನೇಮಿಸಿದೆ.

former-cm-bsy
ಮಾಜಿ ಸಿಎಂ ಬಿಎಸ್​ವೈ (ETV Bharat)

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಸಿಐಡಿ ಪರ ವಾದ ಮಂಡಿಸಲು ವಕೀಲ ಅಶೋಕ್ ನಾಯಕ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಗಂಭೀರತೆ ಪರಿಗಣಿಸಿದ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಇದೀಗ ಪ್ರಕರಣದಲ್ಲಿ ವಾದ ಮಂಡಿಸಲು ವಕೀಲ ಅಶೋಕ್ ನಾಯಕ್ ಅವರನ್ನು ನೇಮಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಶ್ಯಾಮ್ ಹೊಳ್ಳ ಆದೇಶ ಮಾಡಿದ್ದಾರೆ.

ಇದನ್ನೂ ಓದಿ: ಪೋಕ್ಸೋ ಪ್ರಕರಣ: ಯಡಿಯೂರಪ್ಪಗೆ ಸಿಐಡಿ ನೋಟಿಸ್; ಕೇಸ್​ ರದ್ದು ಕೋರಿ ಬಿಎಸ್‌ವೈ ಹೈಕೋರ್ಟ್​ ಮೊರೆ - CID notice to B S Yediyurappa

ETV Bharat Logo

Copyright © 2024 Ushodaya Enterprises Pvt. Ltd., All Rights Reserved.