ETV Bharat / state

ನಟ ದ್ವಾರಕೀಶ್ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರದ ಆದೇಶ - Dwarakish funeral - DWARAKISH FUNERAL

ನಟ ದ್ವಾರಕೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಇಡಲಾಗಿದ್ದು, ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ.

Etv Bharat
Etv Bharat
author img

By ETV Bharat Karnataka Team

Published : Apr 17, 2024, 11:06 AM IST

ಬೆಂಗಳೂರು: ಹಿರಿಯ ಚಲನಚಿತ್ರ ನಟ, ನಿರ್ಮಾಪಕ ದ್ವಾರಕೀಶ್ ಅವರ ನಿಧನಕ್ಕೆ ರಾಜ್ಯ ಸರ್ಕಾರ ಸಂತಾಪ ವ್ಯಕ್ತಪಡಿಸಿದೆ. ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪುತ್ರ ಯೋಗೀಶ್ ಅವರ ನಿವಾಸದಲ್ಲಿ ನಿನ್ನೆ ದ್ವಾರಕೀಶ್ ನಿಧನರಾದರು. ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ದ್ವಾರಕೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಅಂತಿಮ ದರ್ಶನ ಮುಗಿದ ನಂತರ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ.

ಇದನ್ನೂ ಓದಿ: ಡಾ.ರಾಜ್​ ಫೋಟೋವನ್ನೇ ಟ್ರಂಪ್ ಕಾರ್ಡ್ ಆಗಿ ಬಳಸಿ ನಾಯಕನಾಗಿ ಗೆದ್ದ ದ್ವಾರಕೀಶ್ - Dwarakish as Hero

ಇದನ್ನೂ ಓದಿ: ಡಾ. ರಾಜ್​ ಕುಮಾರ್ ಸಿನಿಮಾ ನಿರ್ಮಾಣ ಮಾಡಿದ ಮೊದಲ ಕಿರಿಯ ನಿರ್ಮಾಪಕ ದ್ವಾರಕೀಶ್ - Youngest producer Dwarakish

ETV Bharat Logo

Copyright © 2025 Ushodaya Enterprises Pvt. Ltd., All Rights Reserved.