ಹೊಸಕೋಟೆ: ಗ್ರಾಮ ಪಂಚಾಯತ್ ಸದಸ್ಯನನ್ನು ದುರ್ಷರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ಹೊಸಕೋಟೆ ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ಅಪಾಕ್ ಅಮಿರ್ ಖಾನ್ (45) ಕೊಲೆಗೀಡಾದ ಪಂಚಾಯತಿ ಸದಸ್ಯ.
ರಾತ್ರಿ ಗ್ರಾಮ ಪಂಚಾಯತಿ ಎದುರು ಫೋನ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಯುವತಿ ಜೊತೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಹಲ್ಲೆ, ವಿಡಿಯೋ ವೈರಲ್: ಐವರು ಅಂದರ್ - Student Assault Video Viral