ETV Bharat / state

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ಬಿಡುಗಡೆ ಆಗದೇ ಇರಬಹುದು, ಸ್ಥಗಿತ ಆಗಲು ಸಾಧ್ಯವಿಲ್ಲ : ಸಚಿವ ಹೆಚ್ ಸಿ ಮಹದೇವಪ್ಪ - Backward Classes Department grants - BACKWARD CLASSES DEPARTMENT GRANTS

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ಸ್ಥಗಿತವಾಗಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಅವರು ತಿಳಿಸಿದ್ದಾರೆ. ಬಜೆಟ್​ನಲ್ಲಿ ಅನುದಾನ ನೀಡಿರುವುದು ಮಂಜೂರು ಆಗೇ ಆಗುತ್ತೆ ಎಂದಿದ್ದಾರೆ.

H C Mahadevappa
ಸಚಿವ ಹೆಚ್ ಸಿ ಮಹದೇವಪ್ಪ (ETV Bharat)
author img

By ETV Bharat Karnataka Team

Published : Jul 28, 2024, 5:19 PM IST

ಸಚಿವ ಹೆಚ್ ಸಿ ಮಹದೇವಪ್ಪ (ETV Bharat)

ದಾವಣಗೆರೆ : ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ಬಿಡುಗಡೆ ಆಗದೇ ಇರಬಹುದು. ಆದ್ರೆ, ಸ್ಥಗಿತ ಆಗಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು.

ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ಸ್ಥಗಿತ ಆಗಲು ಸಾಧ್ಯವಿಲ್ಲ. ಬಜೆಟ್​ನಲ್ಲಿ ಅನುದಾನ ನೀಡಿರುವುದು, ಮಂಜೂರು ಆಗೇ ಆಗುತ್ತೆ, ಬಿಡುಗಡೆ ಆಗದೇ ಇರಬಹುದು. ಸ್ಥಗಿತ ಆಗಲು ಸಾಧ್ಯವಿಲ್ಲ, ಇಲಾಖೆವಾರು ಅನುದಾನ ಬಿಡುಗಡೆ ಆಗುತ್ತೆ ಎಂದು ತಿಳಿಸಿದರು.

ಅಂಬೇಡ್ಕರ್ ವಸತಿ ಶಾಲೆಗಳು ಗೋದಾಮ್​ನಲ್ಲಿ ನಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕ್ರೈಸ್​ನಲ್ಲಿ 821 ವಸತಿ ಶಾಲೆಗಳಿವೆ, 600 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡಗಳಿವೆ. 200 ಶಾಲೆ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತೆ. ಎಲ್ಲೆಲ್ಲಿ ಬಾಡಿಗೆ ನಡೆಸಲಾಗುತ್ತೆ, ಅಲ್ಲಿ ನಮಗೆ 36 ಕಡೆ ಜಾಗ ಇದ್ದು ಅಲ್ಲಿ ಕಟ್ಟುತ್ತೇವೆ. ಜಾಗ ಇಲ್ಲದ ಕಡೆ ಜಾಗ ಒದಗಿಸಿಕೊಂಡು ಕಟ್ಟುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ : ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡದಿದ್ದರೆ ಕಠಿಣ ಕ್ರಮ: ಸಚಿವ ಮಹದೇವಪ್ಪ - Minister H C Mahadevappa

ETV Bharat Logo

Copyright © 2024 Ushodaya Enterprises Pvt. Ltd., All Rights Reserved.