ETV Bharat / state

ಬೆಂಗಳೂರು: ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್, ಆರೋಪಿಗಳ ವಿರುದ್ಧ ಪ್ರಕರಣ ದಾಖಲು - Honeytrap Case

ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿದ ಆರೋಪದ ಕುರಿತು ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

HONEYTRAP CASE FOR BJP LEADER  FIR REGISTERED  HEBBAL POLICE STATION  BENGALURU
ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
author img

By ETV Bharat Karnataka Team

Published : Apr 5, 2024, 4:49 PM IST

ಬೆಂಗಳೂರು: ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್ ಮಾಡಲೆತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ್ಯೋತಿ, ಧರ್ಮೇಂದ್ರ ಹಾಗೂ ಬಾಲು ಎಂಬವರ ವಿರುದ್ಧ ಬಿಜೆಪಿ ನಾಯಕ ದೂರು ನೀಡಿದ್ದಾರೆ.

ಹೊಳೆನರಸೀಪುರದಲ್ಲಿ ವಾಸವಾಗಿರುವ ಜ್ಯೋತಿ, ಇವರ ಪತಿ ಧರ್ಮೇಂದ್ರ ಹಾಗು ಸ್ನೇಹಿತ ಬಾಲು ಸೇರಿಕೊಂಡು ವಿಡಿಯೋ ಕಾಲ್ ಮಾಡಿ ಅಶ್ಲೀಲ ವಿಡಿಯೋ ತೋರಿಸಿ ರೆಕಾರ್ಡ್ ಮಾಡಿಕೊಂಡಿದ್ದರು. ಕರೆ ಸ್ಥಗಿತಗೊಂಡ ಬಳಿಕ ರೆಕಾರ್ಡ್ ಮಾಡಿದ ವಿಡಿಯೋ ವೈರಲ್ ಮಾಡದೇ ಇರಲು 2 ಕೋಟಿ ರೂ. ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದರು ಎಂದು ಬಿಜೆಪಿ ನಾಯಕ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಚಾಮರಾಜನಗರ: ಜಲಾಶಯದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು - Mother And 2 Children Died

ETV Bharat Logo

Copyright © 2024 Ushodaya Enterprises Pvt. Ltd., All Rights Reserved.