ETV Bharat / state

ಬೆಂಗಳೂರು: ಆಂಧ್ರಪ್ರದೇಶ ಮೂಲದ ಉದ್ಯಮಿ ಮೇಲೆ ಐಟಿ ದಾಳಿ - ಐಟಿ ಅಧಿಕಾರಿಗಳು

ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ಆಂಧ್ರಪ್ರದೇಶ ಮೂಲದ ಉದ್ಯಮಿಯೊಬ್ಬರಿಗೆ ಸಂಬಂಧಿಸಿದ ಬೆಂಗಳೂರಿನಲ್ಲಿರುವ ಆಸ್ತಿಗಳ ಮೇಲೆ ದಾಳಿ ನಡೆಸಿದ್ದಾರೆ.

IT Raid
ಐಟಿ ದಾಳಿ
author img

By ETV Bharat Karnataka Team

Published : Feb 7, 2024, 1:46 PM IST

Updated : Feb 7, 2024, 2:37 PM IST

ಬೆಂಗಳೂರು : ಉದ್ಯಮಿಯೊಬ್ಬರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಆರೋಪದಡಿ ಆಂಧ್ರಪ್ರದೇಶ ಮೂಲದ ಉದ್ಯಮಿ ವಂಶಿ ಎಂಬುವರಿಗೆ ಸಂಬಂಧಿಸಿದ ಬೆಂಗಳೂರಿನ ಜಯನಗರ 8ನೇ ಹಂತದಲ್ಲಿರುವ ಮನೆ, ಜೆ.ಸಿ. ರಸ್ತೆಯ ಜೈನ್ ಹೈಟ್ಸ್​ ಕಟ್ಟಡದಲ್ಲಿರುವ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಐಟಿ ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.

ವಂಶಿ ರಸ್ತೆ ಗುತ್ತಿಗೆದಾರರಾಗಿದ್ದಾರೆ. ಇಂದು ಬೆಳಗ್ಗೆಯೇ ದಾಳಿ ಮಾಡಿರುವ ಐಟಿ ಅಧಿಕಾರಿಗಳ ತಂಡ, ಅವರ ಆದಾಯ ಮತ್ತು ವ್ಯವಹಾರದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕ ಹರಕ್ ಸಿಂಗ್ ರಾವತ್ ಸೇರಿ ಮಾಜಿ ಸಚಿವರ ನಿವಾಸಗಳ ಮೇಲೆ ಇಡಿ ದಾಳಿ

Last Updated : Feb 7, 2024, 2:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.